ಏಕಾಏಕಿ ಕುಸಿದ ಬಿದ್ದ ಮೂರಂತಸ್ತಿನ ಮಾಲ್‌: ಭಯಂಕರ ದೃಶ್ಯದ ವಿಡಿಯೋ ವೈರಲ್‌

ಏಕಾಏಕಿ ಕುಸಿದ ಬಿದ್ದ ಮೂರಂತಸ್ತಿನ ಮಾಲ್‌: ಭಯಂಕರ ದೃಶ್ಯದ ವಿಡಿಯೋ ವೈರಲ್‌

Published : Jul 31, 2022, 08:22 PM IST

ಕಟ್ಟಡ ಕುಸಿತದ ವಿಡಿಯೋವೊಂದು ವೈರಲ್ ಆಗಿದೆ. 2018 ರ ಹಳೆಯ ವಿಡಿಯೋ ಇದಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಏಕಾಏಕಿ ದೊಡ್ಡ ದೊಡ್ಡ ಕಟ್ಟಡಗಳು ಕುಸಿದು ಬೀಳುವ ಹಲವು ದೃಶ್ಯಗಳನ್ನು ನೋಡಿರಬಹುದು. ಅಂತಹ ದೃಶ್ಯಗಳು  ಕ್ಯಾಮರಾಗಳಲ್ಲಿ ಮೊಬೈಲ್ ಫೋನ್‌ಗಳಲ್ಲಿ ಸೆರೆಯಾಗಿ ಬಳಿಕ ವೈರಲ್ ಆಗಿವೆ. ಅದೇ ರೀತಿ ಈಗ ಕಟ್ಟಡ ಕುಸಿತದ ವಿಡಿಯೋವೊಂದು ವೈರಲ್ ಆಗಿದೆ. 2018 ರ ಹಳೆಯ ವಿಡಿಯೋ ಇದಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂರು ಅಂತಸ್ತಿನ ಮಾಲ್‌ ಒಂದರ ಕಟ್ಟಡ ಏಕಾಏಕಿ ಕುಸಿದು ಬಿದ್ದಿತ್ತು. ಈ ಭಯಂಕರ ದೃಶ್ಯ ಒಂದು ಕ್ಷಣ ಎದೆ ನಡುಗಿಸುತ್ತಿದೆ. ಮೆಕ್ಸಿಕೋದಲ್ಲಿ ನಡೆದ ಘಟನೆ ಇದಾಗಿದೆ. 2018ರಲ್ಲಿ ಅಲ್ಲಿನ ಮಾಲ್ ಒಂದರ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿತ್ತು. 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more