ಅಪ್ಘಾನ್‌ನಲ್ಲಿದ್ದ ಅಮೆರಿಕದ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆ: ಭಾರತಕ್ಕೆ ಕಂಟಕ?

ಅಪ್ಘಾನ್‌ನಲ್ಲಿದ್ದ ಅಮೆರಿಕದ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆ: ಭಾರತಕ್ಕೆ ಕಂಟಕ?

Published : Aug 22, 2021, 03:51 PM IST

ಅಪ್ಘಾನಿಸ್ತಾನದಲ್ಲಿದ್ದ ಅಮೆರಿಕ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆಯಾಗಿದೆ. ಹೌದು ತಾಲಿಬಾನ್ ಉಗ್ರರು ಅಲ್ಲಿದ್ದ ಆಯುಧಗಳನ್ನು ನೆರೆ ರಾಷ್ಟ್ರಕ್ಕೆ ಸಾಗಿಸಿದ್ದು, ಭಾರೀ ಆತಂಕ ಹುಟ್ಟಿಸಿದೆ. ಟ್ರಕ್ ಮೂಲಕ ಸುಮಾರು ಆರು ಲಕ್ಷ ಟನ್‌ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆಯಾಗಿದೆ ಎನ್ನಲಾಗಿದೆ. 

ಕಾಬೂಲ್(ಆ.22):  ಅಪ್ಘಾನಿಸ್ತಾನದಲ್ಲಿದ್ದ ಅಮೆರಿಕ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆಯಾಗಿದೆ. ಹೌದು ತಾಲಿಬಾನ್ ಉಗ್ರರು ಅಲ್ಲಿದ್ದ ಆಯುಧಗಳನ್ನು ನೆರೆ ರಾಷ್ಟ್ರಕ್ಕೆ ಸಾಗಿಸಿದ್ದು, ಭಾರೀ ಆತಂಕ ಹುಟ್ಟಿಸಿದೆ. ಟ್ರಕ್ ಮೂಲಕ ಸುಮಾರು ಆರು ಲಕ್ಷ ಟನ್‌ ಶಸ್ತ್ರಾಸ್ತ್ರ ಪಾಕಿಸ್ತಾನಕ್ಕೆ ರವಾನೆಯಾಗಿದೆ ಎನ್ನಲಾಗಿದೆ. 

ಹೌದು ಅಮೆರಿಕಾ ಅಪ್ಘಾನಿಸ್ತಾನ ಬಿಟ್ಟು ತೆರಳುವ ವೇಳೆ ಅಲ್ಲಿನ ಸೇನೆಗೆ ಶಸ್ತ್ರಾಸ್ತ್ರಗಳನ್ನು ನೀಡಿತ್ತು. ಆದರೆ ಬಳಿಕ ನಡೆದ ತಾಲಿಬಾನ್ ದಾಳಿಯಿಂದ ಇವೆಲ್ಲವೂ ಉಗ್ರರ ವಧಶವಾಗಿತ್ತು. ಸದ್ಯ ಈ ಆಯುಧಗಳು ಪಾಕಿಸ್ತಾನಕ್ಕೆ ತಲುಪಿರುವುದು ಭಾರತಕ್ಕೆ ಆಘಾತ ಕೊಟ್ಟಿದೆ. 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್