ತಾಯ್ನಾಡಿಗೆ ಮರಳಿದ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆ!

ತಾಯ್ನಾಡಿಗೆ ಮರಳಿದ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆ!

Published : Aug 22, 2021, 02:33 PM IST

ತಾಲಿಬಾನಿಗಳ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಭಾರತಕ್ಕೆ ಹಲವರನ್ನು ಏರ್‌ಲಿಫ್ಟ್‌ ಮೂಲಕ ಹಿಂದಕ್ಕೆ ಕರೆತರಲಾಗಿದೆ. ಈ ಏರ್‌ಲಿಫ್ಟ್‌ ಮೂಲಕ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆಯನ್ನೂ ತಾಯ್ನಾಡಿಗೆ ಕರೆತರಲಾಗಿದೆ. 

 

ಕಾಬೂಲ್(ಆ.22): ತಾಲಿಬಾನಿಗಳ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಭಾರತಕ್ಕೆ ಹಲವರನ್ನು ಏರ್‌ಲಿಫ್ಟ್‌ ಮೂಲಕ ಹಿಂದಕ್ಕೆ ಕರೆತರಲಾಗಿದೆ. ಈ ಏರ್‌ಲಿಫ್ಟ್‌ ಮೂಲಕ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆಯನ್ನೂ ತಾಯ್ನಾಡಿಗೆ ಕರೆತರಲಾಗಿದೆ. 

ಪಂಜಾಬ್ ಮೂಲದ ಅನಾರ್ಕಲಿ ಕೌರ್ ಹೊನರಿಯಾರ್ ಸದ್ಯ ಭಾರತಕ್ಕೆ ತಲುಪಿದ್ದಾರೆ. 2006ರಲ್ಲಿ ಅಪ್ಘಾನ್‌ ಸರ್ಕಾರದಲ್ಲಿ ಇವರು ಸಂಸದೆಯಾಗಿ ಆಯ್ಕೆಯಾಗಿದ್ದರು. ಸಿ 17 ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ. ಇದೇ ವೇಳೆ ಭಾರತ ಸರ್ಕಾರಕ್ಕೆ ಅವರು ಧನ್ಯವಾದವನ್ನೂ ತಿಳಿಸಿದ್ದಾರೆ. 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!