Afghan Vs Pak ಪಾಕಿಸ್ತಾನದ ಕ್ಯಾತೆಗೆ ರೊಚ್ಚಿಗೆದ್ದ ಅಫ್ಘಾನ್,ಪಾತಕಿ ದೇಶಕ್ಕೆ ಧಮ್ಕಿ!

Afghan Vs Pak ಪಾಕಿಸ್ತಾನದ ಕ್ಯಾತೆಗೆ ರೊಚ್ಚಿಗೆದ್ದ ಅಫ್ಘಾನ್,ಪಾತಕಿ ದೇಶಕ್ಕೆ ಧಮ್ಕಿ!

Published : May 01, 2022, 05:32 PM IST
  • ಆಫ್ಘಾನ್‌ನಲ್ಲಿ ರಂಜಾನ್ ಪ್ರಾರ್ಥನೆಗೆ ನೆರೆದವರ ಮೇಲೆ ದಾಳಿ
  • ಮಸೀದಿಗಳ ಮೇಲೆ ಆತ್ಮಾಹುತಿ ದಾಳಿ, ಹಲವರು ಬಲಿ
  • ದಾಳಿ ಹಿಂದೆ ಪಾಕಿಸ್ತಾನ ಕೈವಾಡ, ಆಫ್ಘಾನ್ ಆಕ್ರೋಶ

ಅಫ್ಘಾನಿಸ್ತಾನದಲ್ಲಿ ಮೇಲಿಂದ ಮೇಲೆ ಆತ್ಮಾಹುತಿ ದಾಳಿ ನಡೆಯುತ್ತಿದೆ. ಅಮಾಯಕರು ಬಲಿಯಾಗುತ್ತಿದ್ದಾರೆ.ಇತ್ತ ಪಾಕಿಸ್ತಾನ ರಾಕೆಟ್ ದಾಳಿ ಸೇರಿದಂತೆ ಹಲವು ದಾಳಿಗಳನ್ನು ನಡೆುತ್ತಿದೆ.  ಈ ಎಲ್ಲಾ ದಾಳಿಗಳ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಆಫ್ಘಾನಿಸ್ತಾನ ನೇರ ಆರೋಪ ಮಾಡಿದೆ. ನಮ್ಮ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂದು ಪಾಕಿಸ್ತಾನಕ್ಕೆ ತಾಲಿಬಾನ್ ಸರ್ಕಾರ ಎಚ್ಚರಿಕೆ ನೀಡಿದೆ. 
 

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more