ಕಾಬೂಲ್ ಏರ್‌ಪೋರ್ಟ್‌ ಮೇಲೆ ಮತ್ತೆ ದಾಳಿ?: ಮುಂದಿನ 36 ಗಂಟೆ ಡೇಂಜರಸ್!

ಕಾಬೂಲ್ ಏರ್‌ಪೋರ್ಟ್‌ ಮೇಲೆ ಮತ್ತೆ ದಾಳಿ?: ಮುಂದಿನ 36 ಗಂಟೆ ಡೇಂಜರಸ್!

Published : Aug 29, 2021, 02:55 PM IST

ಕಾಬೂಲ್‌ ಏರ್‌ಪೋರ್ಟ್‌ ಮೇಲೆ ಮತ್ತೆ ದಾಳಿನಾ? 24 ರಿಂದ 36 ಗಂಟೆಯೊಳಗೆ ಉಗ್ರರಿಂದ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಯಲಿದೆ ಎನ್ನಲಾಗಿದ್ದು, ಎಚ್ಚರದಿಂದಿರುವಂತೆ ಅಮೆರಿಕ ಅಧ್ಯಕ್ಷ ಬೈಡೆನ್ ವಾರ್ನಿಂಗ್ ಕೊಟ್ಟಿದ್ದಾರೆ.

 

ಕಾಬೂಲ್(ಆ.29) ಕಾಬೂಲ್‌ ಏರ್‌ಪೋರ್ಟ್‌ ಮೇಲೆ ಮತ್ತೆ ದಾಳಿನಾ? 24 ರಿಂದ 36 ಗಂಟೆಯೊಳಗೆ ಉಗ್ರರಿಂದ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಯಲಿದೆ ಎನ್ನಲಾಗಿದ್ದು, ಎಚ್ಚರದಿಂದಿರುವಂತೆ ಅಮೆರಿಕ ಅಧ್ಯಕ್ಷ ಬೈಡೆನ್ ವಾರ್ನಿಂಗ್ ಕೊಟ್ಟಿದ್ದಾರೆ.

ಹೌದು ಅಮೆರಿಕ ಸೇನೆಗೆ ಮುಂದಿನ ಕೆಲ ಸಮಯ ಎಚ್ಚರದಿಂದಿರುವಂತೆ ಅಮೆರಿಕ ಅಧ್ಯಕ್ಷ ಸೂಚಿಸಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಮನೆಮಾಡಿದೆ. ಈ ಕುರಿತಾದ ಹೆಚ್ಚಿನ ವಿವರ ಹೀಗಿದೆ. 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!