ಯುದ್ಧಭೂಮಿಯಲ್ಲಿ ಸುವರ್ಣ ನ್ಯೂಸ್ ಸಂಚಾರ: ಕಣ್ಣೆದುರೇ ರಾಕೆಟ್ ಅಟ್ಯಾಕ್..ಲೈವ್‌ನಲ್ಲೇ ಸೈರನ್ ಸದ್ದು..!

ಯುದ್ಧಭೂಮಿಯಲ್ಲಿ ಸುವರ್ಣ ನ್ಯೂಸ್ ಸಂಚಾರ: ಕಣ್ಣೆದುರೇ ರಾಕೆಟ್ ಅಟ್ಯಾಕ್..ಲೈವ್‌ನಲ್ಲೇ ಸೈರನ್ ಸದ್ದು..!

Published : Oct 21, 2023, 09:26 AM IST

3ನೇ ದಿನವೂ ವಾರ್ ಝೋನ್ನಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್ 
ರಣಕಣದಿಂದ ಅಜಿತ್ ಹನಮಕ್ಕನವರ್ ನಾನ್ ಸ್ಟಾಪ್ ವರದಿ
ಇಸ್ರೇಲ್ ಯುದ್ಧಭೂಮಿಯಿಂದ ನಿರಂತರ ರಿಪೋರ್ಟಿಂಗ್..! 

ಮೂರನೇ ದಿನವೂ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಯನ್ನು ಮಾಡುತ್ತಿದ್ದು, ಇಸ್ರೇಲ್‌(Israel), ಹಮಾಸ್ (Hamas), ಜೋರ್ಡಾನ್ ಗಡಿ, ಪವಿತ್ರ ಸ್ಥಳ ಜೆರುಸಲೇಂನಲ್ಲಿಂದಲೂ(Jerusalem) ವರದಿಯನ್ನು ನೀಡಲಾಗುತ್ತಿದೆ. ಗುಂಡಿನ ಮೊರೆತ, ಬಾಂಬ್ ಸದ್ದಿನ ನಡುವೆಯೂ ಕದನಕಣದಿಂದ ಏಷ್ಯಾನೆಟ್‌ ಸುವರ್ಣ ನ್ಯೂಸ್ ವರದಿ ಮಾಡುತ್ತಿದೆ. ಜೋರ್ಡಾನ್‌, ಜೆರುಸಲೇಂನ ಯುದ್ಧ ಭೂಮಿಯಲ್ಲಿ ಅಜಿತ್‌ ಹನಮಕ್ಕನವರ್‌(Ajit Hanamakkanavar) ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಮಿಸೈಲ್‌ ಅಟ್ಯಾಕ್‌, ಸೈರನ್‌ ಶಬ್ಧವಿದ್ದರೂ ನಿರಂತರವಾಗಿ ಯುದ್ಧ ಭೂಮಿಯಿಂದ ಲೈವ್‌ ನೀಡಲಾಗುತ್ತಿದೆ. ಈ ವೇಳೆ ಹಮಾಸ್ ಉಗ್ರರ ಅಟ್ಟಹಾಸಕ್ಕೆ ಹಲವಾರು ಸಾಕ್ಷಿಗಳು ದೊರೆತಿವೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ಬೆನ್ನಿಗೆ ನಿಂತ ವಿಶ್ವದ ಬಲಿಷ್ಠ ರಾಷ್ಟ್ರಗಳು: ಲೆಬನಾನ್ ಗುರಿಯಾಗಿಸಿಕೊಂಡು ಸಿದ್ಧವಾಗಿ ನಿಂತ ಇಸ್ರೇಲ್ ಸೇನೆ

44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more