ಈ ಭವಿಷ್ಯ ನಿಜವಾದರೆ ಅಮೆರಿಕಾದಲ್ಲಿ ಗೆಲ್ಲೋರ್ಯಾರು? 13 KEY ಯಲ್ಲಿ ಅಡಗಿದೆ ರಹಸ್ಯ!

ಈ ಭವಿಷ್ಯ ನಿಜವಾದರೆ ಅಮೆರಿಕಾದಲ್ಲಿ ಗೆಲ್ಲೋರ್ಯಾರು? 13 KEY ಯಲ್ಲಿ ಅಡಗಿದೆ ರಹಸ್ಯ!

Suvarna News   | Asianet News
Published : Oct 31, 2020, 09:37 AM ISTUpdated : Oct 31, 2020, 09:43 AM IST

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಸಜ್ಜಾಗಿದೆ. ಒಂದು ಕಡೆ ಟ್ರಂಪ್, ಇನ್ನೊಂದು ಕಡೆ ಬೈಡೆನ್‌ ನಡುವೆ ಪೈಪೋಟಿ ಶುರುವಾಗಿದೆ. ಒಬ್ಬರಿಗೆ ಅಧಿಕಾರದಲ್ಲಿ ಮುಂದುವರೆಯುವ ಆಸೆ, ಇನ್ನೊಬ್ಬರಿಗೆ ಸಿಗದೇ ಸತಾಯಿಸುತ್ತಿರುವ ಪಟ್ಟವನ್ನು ದಕ್ಕಿಸಿಕೊಳ್ಳುವಾಸೆ. 

ವಾಷಿಂಗ್‌ಟನ್ (ಅ. 31):  ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಸಜ್ಜಾಗಿದೆ. ಒಂದು ಕಡೆ ಟ್ರಂಪ್, ಇನ್ನೊಂದು ಕಡೆ ಬೈಡೆನ್‌ ನಡುವೆ ಪೈಪೋಟಿ ಶುರುವಾಗಿದೆ. ಒಬ್ಬರಿಗೆ ಅಧಿಕಾರದಲ್ಲಿ ಮುಂದುವರೆಯುವ ಆಸೆ, ಇನ್ನೊಬ್ಬರಿಗೆ ಸಿಗದೇ ಸತಾಯಿಸುತ್ತಿರುವ ಪಟ್ಟವನ್ನು ದಕ್ಕಿಸಿಕೊಳ್ಳುವಾಸೆ. ಈಗ ಅಮೆರಿಕನ್ನರು ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ.  

ಅಲನ್ ಲಿಮನ್ ಎಂಬುವವರು ಅಮೆರಿಕಾ ಬಗ್ಗೆ ಭವಿಷ್ಯ ನುಡಿದಿದ್ದಾರೆ.  1984 ರಿಂದ 2016 ರವರೆಗೆ ಇವರ ಭವಿಷ್ಯ ಸುಳ್ಳೇ ಆಗಿಲ್ಲ. ಈ ಸಲವೂ ಭವಿಷ್ಯ ನಿಜವಾದರೆ ಟ್ರಂಪ್ ಸೋಲುವುದು ಪಕ್ಕಾ. ಹಾಗಾದರೆ ಲಿಚ್‌ಮನ್ ಏನು ಹೇಳಿದ್ದಾರೆ? ನೋಡೋಣ ಬನ್ನಿ..!

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!