CoronaVirus: ಕೆನಡಾದಲ್ಲಿ ತುರ್ತುಪರಿಸ್ಥಿತಿ, ಹೋರಾಟಕ್ಕೆ ಕುಮ್ಮಕ್ಕು ಕೊಡ್ತಿರೋದ್ಯಾರು.?

CoronaVirus: ಕೆನಡಾದಲ್ಲಿ ತುರ್ತುಪರಿಸ್ಥಿತಿ, ಹೋರಾಟಕ್ಕೆ ಕುಮ್ಮಕ್ಕು ಕೊಡ್ತಿರೋದ್ಯಾರು.?

Published : Feb 08, 2022, 05:44 PM ISTUpdated : Feb 08, 2022, 05:51 PM IST

ಕೆನಡಾ ಸರ್ಕಾರ ಕೋವಿಡ್ ಲಸಿಕೆ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಒಟ್ಟಾವಾಗೆ ಕಾಲಿಟ್ಟ ಪ್ರತಿಭಟನಾಕಾರರು ವಾಹನಗಳನ್ನು ಪ್ರಮುಖ ಬೀದಿಗಳಲ್ಲಿ ನಿಲ್ಲಿಸಿ ಅಲ್ಲಿಯೇ ವಾಸ ಮಾಡುತ್ತಿದ್ದಾರೆ.

ಒಂದು ಕಡೆ ಕೊರೋನಾ (Coronavirus)  ನಿಯಂತ್ರಣಕ್ಕೆ ನಿಯಮಗಳು. ಲಸಿಕೆ(Vaccine), ಲಾಕ್ ಡೌನ್ (Lockdown) ಮಾರ್ಗೋಪಾಯಗಳನ್ನು ಪಾಲನೆ ಮಾಡಬೇಕಾದ ಪರಿಸ್ಥಿತಿಯೇ ಇದೆ. ಆದೆ  ಕೆನಡಾದಲ್ಲಿ)Canada) ಕೋವಿಡ್ ಲಸಿಕಾ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಧಾನಿ ಒಟ್ಟಾವಾದಲ್ಲಿ ತುರ್ತು ಪರಿಸ್ಥಿತಿ  ಘೋಷಿಸಲಾಗಿದೆ.

ಕೆನಡಾ ಸರ್ಕಾರ ಕೋವಿಡ್ ಲಸಿಕೆ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಒಟ್ಟಾವಾಗೆ ಕಾಲಿಟ್ಟ ಪ್ರತಿಭಟನಾಕಾರರು ವಾಹನಗಳನ್ನು ಪ್ರಮುಖ ಬೀದಿಗಳಲ್ಲಿ ನಿಲ್ಲಿಸಿ ಅಲ್ಲಿಯೇ ವಾಸ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.  ಪ್ರತಿಭಟನಾಕಾರರು ಒಟ್ಟಾವಾ ನಗರ ಪ್ರದೇಶದ ಜನವಸತಿ ಪ್ರದೇಶಗಳಿಗೂ ನುಗ್ಗಿದ್ದು, ಜನಜೀವನದ ಮೇಲೆ ಭಾರೀ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪ್ರತಿಭಟನಾಕಾರರ ಸಂಖ್ಯೆ ಪೊಲೀಸರ ಸಂಖ್ಯೆಗಿಂತ ಜಾಸ್ತಿ ಇದೆ. ಪೊಲೀಸರೇ ತಮ್ಮ ಭದ್ರತೆಯ ಆತಂಕ ವ್ಯಕ್ತಪಡಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!
Read more