Asianet news dialogues: ಮಾದಕವಸ್ತು ಬಳಕೆ ಬಗ್ಗೆ UNODC ಅಧಿಕಾರಿ ಬಿಲ್ಲಿ ಬಟ್ವಾರೆ ಮಾತು

Asianet news dialogues: ಮಾದಕವಸ್ತು ಬಳಕೆ ಬಗ್ಗೆ UNODC ಅಧಿಕಾರಿ ಬಿಲ್ಲಿ ಬಟ್ವಾರೆ ಮಾತು

Published : Nov 20, 2022, 03:38 PM ISTUpdated : Nov 21, 2022, 11:35 PM IST

ಅಂತಾರಾಷ್ಟ್ರೀಯ ರಾಜಕೀಯ ಹಾಗೂ ಮಾದಕವಸ್ತು ಬಳಕೆಯಲ್ಲಿ ಹೆಚ್ಚಳ, ಅದರಿಂದುಟಾಗುವ ಪರಿಣಾಮಗಳು ಹಾಗೂ ಡ್ರಗ್ಸ್‌ ಬಳಕೆಗೆ ಕಡಿವಾಣ ಹಾಕುವುದು ಹೇಗೆಂಬ ಬಗ್ಗೆ ಅವರು ಮಾತನಾಡಿದ್ದಾರೆ. 

ಅಂತಾರಾಷ್ಟ್ರೀಯ ಪ್ರಮುಖ ವಿಷಯಗಳನ್ನು ಏಷ್ಯಾನೆಟ್‌ ಸಂವಾದ್‌ನಲ್ಲಿ ಆಗಾಗ್ಗೆ ಅಧಿಕಾರಿಗಳೊಂದಿಗೆ ಹಾಗೂ ಗಣ್ಯರೊಂದಿಗೆ ಚರ್ಚಿಸಲಾಗುತ್ತಿರುತ್ತದೆ. ಅದೇ ರೀತಿ, ಇಂದು ಏಷ್ಯಾನೆಟ್‌ ನ್ಯೂಸ್‌ ಸಂವಾದ್‌ನಲ್ಲಿ UNODC ಪ್ರೋಗ್ರಾಮಿಂಗ್ ಅಧಿಕಾರಿ ಬಿಲ್ಲಿ ಬಟ್ವಾರೆ ಏಷ್ಯಾನೆಟ್‌ ನ್ಯೂಸ್‌ ಮುಖ್ಯ ಬ್ರಾಡ್‌ಕಾಸ್ಟ್‌ ಪತ್ರಕರ್ತೆ ವಿನಿತಾ ವಿ.ಪಿ. ಅವರ ಜತೆಗೆ ಮಾತನಾಡಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯ ಹಾಗೂ ಮಾದಕವಸ್ತು ಅಥವಾ ಡ್ರಗ್ಸ್‌ ಬಳಕೆಯಲ್ಲಿ ಹೆಚ್ಚಳ, ಅದರಿಂದುಟಾಗುವ ಪರಿಣಾಮಗಳು ಹಾಗೂ ಡ್ರಗ್ಸ್‌ ಬಳಕೆಗೆ ಕಡಿವಾಣ ಹಾಕುವುದು ಹೇಗೆಂಬ ಬಗ್ಗೆ ಅವರು ಮಾತನಾಡಿದ್ದಾರೆ. 
 

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ