ಬಾಂಗ್ಲಾ ದಂಗೆಕೋರರ ವಿರುದ್ಧ ತಿರುಗಿಬಿದ್ದ ಹಿಂದೂಗಳು: ಬೀದಿಯಲ್ಲಿ ಮೊಳಗಿದ ಹರೇ ರಾಮ್ ಹರೇ ಕೃಷ್ಣ

ಬಾಂಗ್ಲಾ ದಂಗೆಕೋರರ ವಿರುದ್ಧ ತಿರುಗಿಬಿದ್ದ ಹಿಂದೂಗಳು: ಬೀದಿಯಲ್ಲಿ ಮೊಳಗಿದ ಹರೇ ರಾಮ್ ಹರೇ ಕೃಷ್ಣ

Published : Aug 12, 2024, 11:52 AM IST

ಬಾಂಗ್ಲಾದಲ್ಲಿ ವಿದ್ಯಾರ್ಥಿ ದಂಗೆಯೊಂದಿಗೆ ಮತೀಯವಾದಿಗಳು ಸೇರಿಕೊಂಡಿದ್ದು, ಹೊತ್ತಿಯುರಿಯುತ್ತಿರೋ ಬಾಂಗ್ಲಾದೇಶದಲ್ಲಿ ಹಿಂದೂಗಳೇ ಭಸ್ಮವಾಗ್ತಿದ್ದಾರೆ.. ಸಮುದ್ರ ತೀರದಲ್ಲಿ, ನದಿ ತಟದಲ್ಲಿ ನಾಪತ್ತೆಯಾದ ಹಿಂದೂಗಳ ಶವಗಳು ಸಿಗ್ತಿದ್ದಾವೆ..  ಇದನ್ನೆಲ್ಲಾ ನೋಡಿ ನೋಡಿ ಹಿಂದೂಗಳ ತಾಳ್ಮೆಯ ಕಟ್ಟೆ ಒಡೆದಿದೆ.

ಬಾಂಗ್ಲಾದಲ್ಲಿ ವಿದ್ಯಾರ್ಥಿ ದಂಗೆಯೊಂದಿಗೆ ಮತೀಯವಾದಿಗಳು ಸೇರಿಕೊಂಡಿದ್ದು, ಹೊತ್ತಿಯುರಿಯುತ್ತಿರೋ ಬಾಂಗ್ಲಾದೇಶದಲ್ಲಿ ಹಿಂದೂಗಳೇ ಭಸ್ಮವಾಗ್ತಿದ್ದಾರೆ.. ಸಮುದ್ರ ತೀರದಲ್ಲಿ, ನದಿ ತಟದಲ್ಲಿ ನಾಪತ್ತೆಯಾದ ಹಿಂದೂಗಳ ಶವಗಳು ಸಿಗ್ತಿದ್ದಾವೆ..  ಇದನ್ನೆಲ್ಲಾ ನೋಡಿ ನೋಡಿ ಹಿಂದೂಗಳ ತಾಳ್ಮೆಯ ಕಟ್ಟೆ ಒಡೆದಿದೆ.. ಹೋರಾಟಗಾರರ ಮುಸುಕಿನಲ್ಲಿರೋ ದಂಗೆಕೋರರ ವಿರುದ್ಧ ಹಿಂದೂಗಳು ತಿರುಗಿಬಿದ್ದಿದ್ದಾರೆ.  ಬಾಂಗ್ಲಾದಲ್ಲಿ ಪರಿಸ್ಥಿತಿ ಭೀಕರವಾಗಿದೆ.. ಅಲ್ಲಿನ ರಸ್ತೆ ರಸ್ತೆಗಳಲ್ಲೂ ರಕ್ತದೋಕುಳಿ ಹರೀತಿದೆ.. ಅಷ್ಟೆಲ್ಲಾ ಆದ್ರೂ ಅಲ್ಲಿ ಶಾಂತಿ ಸ್ಥಾಪನೆ ಮಾಡ್ಬೇಕು ಅನ್ನೋ ಪ್ರಯತ್ನವೇ ನಡೀತಿಲ್ಲ. ಇದರ ಪರಿಣಾಮ ಏನೇನಾಗಿದೆ ಗೊತ್ತಾ..? ಬಾಂಗ್ಲಾದೇಶದಲ್ಲಿ ಹಿಂದೂಗಳು ತಿರುಗಿಬಿದ್ದರೆ ಏನಾಗುತ್ತೆ ಗೊತ್ತಾ? ಹಿಂದೂಗಳ ರೋಷಾಗ್ನಿಗೆ ಬಾಂಗ್ಲಾದಲ್ಲಿ ಸೃಷ್ಟಿಯಾಗಿರೋ ಬೃಹತ್ ಸಂಚಲನದ ಕಥಾನಕ ಇದು ಇದರ ಡಿಟೇಲ್ಡ್ ಸ್ಟೋರಿ ಇಲ್ಲಿದೆ ವೀಕ್ಷಿಸಿ

19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
Read more