'ನಮೋ' ವಿರುದ್ಧದ ಡಾಕ್ಯುಮೆಂಟರಿ ಪ್ರದರ್ಶನ: ಅಂತರಾಷ್ಟ್ರೀಯ ಪಿತೂರಿಗೆ ಕಿಚ್ಚು ಹಚ್ಚಿದ ವಿವಿಗಳು?

'ನಮೋ' ವಿರುದ್ಧದ ಡಾಕ್ಯುಮೆಂಟರಿ ಪ್ರದರ್ಶನ: ಅಂತರಾಷ್ಟ್ರೀಯ ಪಿತೂರಿಗೆ ಕಿಚ್ಚು ಹಚ್ಚಿದ ವಿವಿಗಳು?

Published : Jan 25, 2023, 03:09 PM IST

2002ರಲ್ಲಿ ನಡೆದ ದುರಂತವನ್ನು ಮತ್ತೆ ಫ್ರೆಶ್ ಅನ್ನೋ ಹಾಗೆ ತೋರಿಸೋ ಪ್ರಯತ್ನ ಮಾಡ್ತಾ ಇದೆ ಬಿಬಿಸಿ. ಆದ್ರೆ ಇದರಿಂದ ಲಾಭ ಯಾರಿಗೆ? ನಷ್ಟ ಯಾರಿಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
 

ಭಾರತವೇ ಬ್ಯಾನ್ ಮಾಡಿದ್ರೂ, ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಬಿಬಿಸಿ ಮಾಡಿದ್ದ ಡಾಕ್ಯುಮೆಂಟರಿ ಪ್ರದರ್ಶನವಾಗಿದೆ.  ಅಂತಾರಾಷ್ಟ್ರೀಯ ಪಿತೂರಿಗೆ ಕಿಚ್ಚು ಹಚ್ಚಿತ್ತಿದ್ದಾವಾ ಜೆ.ಎನ್.ಯು ಹಾಗೂ ಹೈದ್ರಾಬಾದ್ ವಿಶ್ವವಿದ್ಯಾಲಯಗಳು ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಈ ಬಿಬಿಸಿ ಡಾಕ್ಯುಮೆಂಟರಿ ಕೂಡ ಟೂಲ್ ಕಿಟ್ಟಾ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!