ಮೋದಿ- ಬೈಡೆನ್ ಸಂಭಾಷಣೆ  ನೋಡಿ ಪಾಕ್‌ಗೆ ಪುಕಪುಕ, ಚೀನಾಗೆ ಹೈಪರ್ ಟೆನ್ಷನ್.!

ಮೋದಿ- ಬೈಡೆನ್ ಸಂಭಾಷಣೆ ನೋಡಿ ಪಾಕ್‌ಗೆ ಪುಕಪುಕ, ಚೀನಾಗೆ ಹೈಪರ್ ಟೆನ್ಷನ್.!

Suvarna News   | Asianet News
Published : Feb 11, 2021, 04:53 PM ISTUpdated : Feb 11, 2021, 06:41 PM IST

ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್‌ ಚುನಾಯಿತರಾದ ನಂತರ ಇಂಡೋ-ಅಮೆರಿಕಾ ಸಂಬಂಧದ ಬಗ್ಗೆ, ಮೋದಿ-ಬೈಡೆನ್ ಬಾಂಧವ್ಯದ ಬಗ್ಗೆ ಸಾಕಷ್ಟು ರಾಜಕೀಯ ಚರ್ಚೆಯಾಗಿತ್ತು. ಬೈಡೆನ್ ಅಮೆರಿಕಾ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಜೊತೆ  ಫೋನ್‌ ಸಂಭಾಷಣೆ ನಡೆಸಿದ್ದಾರೆ. 

ನವದೆಹಲಿ (ಫೆ. 11): ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್‌ ಚುನಾಯಿತರಾದ ನಂತರ ಇಂಡೋ-ಅಮೆರಿಕಾ ಸಂಬಂಧದ ಬಗ್ಗೆ, ಮೋದಿ-ಬೈಡೆನ್ ಬಾಂಧವ್ಯದ ಬಗ್ಗೆ ಸಾಕಷ್ಟು ರಾಜಕೀಯ ಚರ್ಚೆಯಾಗಿತ್ತು. ಬೈಡೆನ್ ಅಮೆರಿಕಾ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ  ಪ್ರಧಾನಿ ನರೇಂದ್ರ ಮೋದಿ ಜೊತೆ  ಫೋನ್‌ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ ಎರಡೂ ದೇಶಗಳ ಸಹಕಾರವನ್ನು ವಿವಿಧ ವಲಯಗಳಲ್ಲಿ ವೃದ್ಧಿಸುವ ಬದ್ಧತೆಯನ್ನು ಉಭಯ ನಾಯಕರು ವ್ಯಕ್ತಪಡಿಸಿದ್ದಾರೆ. 

‘ನಾನು ಬೈಡೆನ್‌ ಅವರ ಯಶಸ್ಸಿಗೆ ಹಾರೈಸಿದೆ. ಪ್ರಾದೇಶಿಕ ವಿಚಾರಗಳ ಬಗ್ಗೆ ಚರ್ಚಿಸಿ ಯಾವುದಕ್ಕೆ ಆದ್ಯತೆ ನೀಡಬೇಕೆಂಬ ಬಗ್ಗೆ ಮಾತುಕತೆ ನಡೆಸಿದೆವು. ಹವಾಮಾನ ಬದಲಾವಣೆ ವಿರುದ್ಧ ಹೋರಾಡಲು ಒಪ್ಪಿಕೊಂಡೆವು. ಇಂಡೋ ಪೆಸಿಫಿಕ್‌ ಹಾಗೂ ಇತರ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ವ್ಯೂಹಾತ್ಮಕ ಸಹಭಾಗಿತ್ವ ಬಲಗೊಳಿಸಲು ಹಾಗೂ ಅಂತಾರಾಷ್ಟ್ರೀಯ ನಿಯಮಗಳಿಗೆ ಬದ್ಧರಾಗಿರುವುದಾಗಿ ನಿರ್ಧರಿಸಿದೆವು’ ಎಂದು ಮಾತುಕತೆ ಬಗ್ಗೆ ಮೋದಿ ಟ್ವೀಟ್‌ ಮಾಡಿದ್ದಾರೆ.
 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ