ಅಫ್ಘಾನ್‌ನಲ್ಲಿ ತಾಲಿಬಾನ್‌- ಐಸಿಸ್ ಉಗ್ರರ ನಡುವೆ ಸಂಘರ್ಷ..?

ಅಫ್ಘಾನ್‌ನಲ್ಲಿ ತಾಲಿಬಾನ್‌- ಐಸಿಸ್ ಉಗ್ರರ ನಡುವೆ ಸಂಘರ್ಷ..?

Published : Oct 11, 2021, 11:53 AM ISTUpdated : Oct 11, 2021, 01:07 PM IST

- ಕುಂದುಜ್‌ ನಗರದ ಮಸೀದಿಯಲ್ಲಿ ಶಿಯಾ ಸಮುದಾಯದಿಂದ ಪ್ರಾರ್ಥನೆ

- ಈ ವೇಳೆ ಆತ್ಮಾಹುತಿ ಬಾಂಬ್‌ ಸ್ಫೋಟ. ಸ್ಥಳದಲ್ಲಿದ್ದ ಬಹುತೇಕರ ಸಾವು

- ಶಿಯಾ ಮುಸ್ಲಿಮರ ಮೇಲೆ ದಾಳಿ ನಡೆಸುತ್ತಿರುವ ಐಸಿಸ್‌. ಹೀಗಾಗಿ ಶಂಕೆ ದಟ್ಟ

ಕಾಬೂಲ್‌ (ಅ. 11): ಶಿಯಾ ಮುಸ್ಲಿಮರನ್ನು ಗುರಿಯಾಗಿಸಿ ಅಷ್ಘಾನಿಸ್ತಾನದ ಕುಂದುಜ್‌ ನಗರದ ಮಸೀದಿಯೊಂದರ ಮೇಲೆ ಭೀಕರ ಆತ್ಮಾಹುತಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಘಟನೆ ಹಿಂದೆ ಐಸಿಸ್‌ ಉಗ್ರರ ಕೈವಾಡ ಶಂಕಿಸಲಾಗಿದೆ. ದಾಳಿಯ ಹೊಣೆಯನ್ನು ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲವಾದರೂ, ಅಷ್ಘಾನಿಸ್ತಾನದ ಶಿಯಾ ಮುಸ್ಲಿಮರನ್ನು ಲಾಗಾಯ್ತಿನಿಂದಲೂ ಐಸಿಸ್‌ ಉಗ್ರರು ಗುರಿಯಾಗಿಸಿಕೊಂಡು ಬಂದಿದ್ದಾರೆ. 

ಅಷ್ಘಾನಿಸ್ತಾನವನ್ನು ತಾಲಿಬಾನಿ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಐಸಿಸ್‌ ಉಗ್ರರು ಹಲವು ಆತ್ಮಾಹುತಿ ದಾಳಿ ನಡೆಸಿದ್ದರಾದರೂ, ಇಷ್ಟೊಂದು ಜನರು ಸಾವನ್ನಪ್ಪಿದ ಮೊದಲ ಘಟನೆ ಇದು. ಹೀಗಾಗಿ ಈ ದಾಳಿ, ದೇಶದಲ್ಲಿ ತಾಲಿಬಾನ್‌ ಮತ್ತು ಐಸಿಸ್‌ ಉಗ್ರರ ನಡುವೆ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಲಾಗಿದೆ.

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!