ಉಗ್ರ ಹಫೀಜ್‌ ಸಯೀದ್‌ ಮನೆ ಬಳಿ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್

ಉಗ್ರ ಹಫೀಜ್‌ ಸಯೀದ್‌ ಮನೆ ಬಳಿ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್

Published : Jun 24, 2021, 04:02 PM ISTUpdated : Jun 24, 2021, 05:57 PM IST

- ಉಗ್ರ ಹಫೀಜ್‌ ಸಯೀದ್‌ ಮನೆ ಬಳಿ ಕಾರು ಬಾಂಬ್‌ ಸ್ಫೋಟ: 3 ಸಾವು

- ಘಟನೆಯಲ್ಲಿ 20ಕ್ಕೂ ಹೆಚ್ಚು ಗಾಯಗೊಂಡು ಆಸ್ಪತ್ರೆಗೆ ದಾಖಲು

- ಶತ್ರು ರಾಷ್ಟ್ರದ ಬೇಹುಗಾರಿಕೆ ಸಂಸ್ಥೆ ಈ ಕೃತ್ಯದಲ್ಲಿ ಭಾಗವಹಿಸಿರಬಹುದು: ಪಂಜಾಬ್‌ನ ಐಜಿಪಿ

 

ಲಾಹೋರ್‌ (ಜೂ, 24): ಮುಂಬೈ ಉಗ್ರ ದಾಳಿಯ ಪ್ರಮುಖ ಸೂತ್ರಧಾರಿ ಹಾಗೂ ನಿಷೇಧಿತ ಜಮಾತ್‌ ಉದ್‌ ದವಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಮನೆಯ ಬಳಿ ಪ್ರಬಲ ಕಾರು ಬಾಂಬ್‌ ಸ್ಫೋಟದಲ್ಲಿ 3 ಜನರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರೀ ಪ್ರಮಾಣದ ಸ್ಫೋಟಕಗಳನ್ನು ತುಂಬಿದ್ದ ಕಾರು, ಬಿಗಿ ಭದ್ರತೆ ಒದಗಿಸಲಾಗಿರುವ ಸಯೀದ್‌ ಮನೆಯ ಸಮೀಪದ ಚೆಕ್‌ಪೋಸ್ಟ್‌ ಬಳಿ ಸ್ಫೋಟಗೊಂಡಿದೆ. ಶತ್ರು ರಾಷ್ಟ್ರದ ಬೇಹುಗಾರಿಕೆ ಸಂಸ್ಥೆ ಈ ಕೃತ್ಯದಲ್ಲಿ ಭಾಗವಹಿಸಿರಬಹುದು ಎಂದು ಪಾಕಿಸ್ತಾನ ಪಂಜಾಬ್‌ನ ಐಜಿಪಿ ಇನಾಮ್‌ ಘನಿ ಹೇಳಿದ್ದಾರೆ.ಉಗ್ರನೆಲದಲ್ಲೇ ಉಗ್ರದಾಳಿ ಮಾಡಿದ್ಯಾರು..? 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!