ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ

ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ

Published : Sep 12, 2023, 11:47 PM IST

ಜಿ20 ಶೃಂಗಸಭೆಗೆ ಆಗಮಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದು ಕೆನಡಾ ವಿಪಕ್ಷಗಳನ್ನು ಕೆರಳಿಸಿದೆ. ಭಾರತ ಮತ್ತೆ ಕೆನಡಾ ಪ್ರಧಾನಿಗೆ ಅವಮಾನ ಮಾಡಿದೆ ಎಂದು ಹೋರಾಟ ಆರಂಭಿಸಿದೆ.

ನವದೆಹಲಿ(ಸೆ.12) ಜಿ20 ಶೃಂಗಸಭೆಗೆ ಆಗಮಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟುಡ್ರೋಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ಕೆನಡಾದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದೆ. ಖಲಿಸ್ತಾನಿ ಹೋರಾಟ, ಹಿಂಸೆಗೆ ಪ್ರಚೋದನೆ, ಉಗ್ರರ ಜೊತೆಗೆ ಲಿಂಕ್, ಕೆನಡಾ ಹಿಂದೂ ದೇವಸ್ಥಾನದ ಮೇಲೆ ದಾಳಿ, ಭಾರತೀಯ ರಾಯಭಾರ ಅಧಿಕಾರಿಗಳ ಟಾರ್ಗೆಟ್ ಮಾಡುತ್ತಿರುವ ಖಲಿಸ್ತಾನಿಗಳನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡಿದ್ದರು.  ಇದರ ಬೆನ್ನಲ್ಲೇ ಕೆನಡಾ ಮಾಧ್ಯಮಗಳು, ವಿಪಕ್ಷಗಳು ಹೋರಾಟ ನಡೆಸುತ್ತಿದೆ.  2018ರ ಬಳಿಕ ಇದೀಗ ಮತ್ತೆ ಕೆನಡಾ ಪ್ರಧಾನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more