ಭಾರತದಲ್ಲಿರುವ ತನ್ನ ನಾಗರಿಕರ ಹಿಂದಕ್ಕೆ ಕರೆಸಿ ಕೊಳ್ಳಲು ಚೀನಾ ನಿರ್ಧಾರ!

ಭಾರತದಲ್ಲಿರುವ ತನ್ನ ನಾಗರಿಕರ ಹಿಂದಕ್ಕೆ ಕರೆಸಿ ಕೊಳ್ಳಲು ಚೀನಾ ನಿರ್ಧಾರ!

Published : May 26, 2020, 04:37 PM IST

 ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷದತ್ತ ಸಾಗುತ್ತಿರುವಂತೆ, ಭಾರತದಲ್ಲಿರುವ ತನ್ನ ನಾಗರಿಕರನ್ನು ಮರಳಿ ಕರೆಸಿಕೊಳ್ಳಲು ಚೀನಾ ಮುಂದಾಗಿದೆ.

ನವದೆಹಲಿ(ಮೇ.26): ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷದತ್ತ ಸಾಗುತ್ತಿರುವಂತೆ, ಭಾರತದಲ್ಲಿರುವ ತನ್ನ ನಾಗರಿಕರನ್ನು ಮರಳಿ ಕರೆಸಿಕೊಳ್ಳಲು ಚೀನಾ ಮುಂದಾಗಿದೆ.

ಭಾರತದಲ್ಲಿ ಕಷ್ಟಅನುಭವಿಸುತ್ತಿರುವ ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಉದ್ಯಮಿಗಳು ತವರಿಗೆ ಮರಳಲು ವಿಶೇಷ ವಿಮಾನದ ಟಿಕೆಟ್‌ ಕಾಯ್ದಿರಿಸಿಕೊಳ್ಳಿ ಎಂದು ಚೀನಾ ರಾಯಭಾರಿ ಕಚೇರಿ ವೆಬ್‌ಸೈಟ್‌ನಲ್ಲಿ ನೋಟಿಸ್‌ ಪ್ರಕಟಿಸಿದೆ. ಅಲ್ಲದೇ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸಲು ಬದ್ದರಾಗಬೇಕು, ಆರೋಗ್ಯ ಸೂಚಿಯನ್ನು ಪಾಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಇಡೀ ವಿಶ್ವಕ್ಕೆಲ್ಲಾ ಸೋಂಕು ಹಬ್ಬಿಸಿದ, ಚೀನಾ ಇದೀಗ ತನ್ನ ನಾಗರಿಕರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವ್ಯಂಗ್ಯ ವ್ಯಕ್ತವಾಗಿದೆ.

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ