ಪೆಲೋಸಿ ಮೇಲೆ ಚೀನಾ ನಿರ್ಬಂಧ, ತೈವಾನ್‌ ಗಡಿಯಲ್ಲೇ ಡ್ರೋನ್‌ ಹಾರಿಸಿ ಯುದ್ಧ ಸನ್ನದ್ಧತೆ ಪರೀಕ್ಷೆ

ಪೆಲೋಸಿ ಮೇಲೆ ಚೀನಾ ನಿರ್ಬಂಧ, ತೈವಾನ್‌ ಗಡಿಯಲ್ಲೇ ಡ್ರೋನ್‌ ಹಾರಿಸಿ ಯುದ್ಧ ಸನ್ನದ್ಧತೆ ಪರೀಕ್ಷೆ

Published : Aug 07, 2022, 03:39 PM ISTUpdated : Aug 07, 2022, 04:15 PM IST

ಅಮೆರಿಕದ ಹೌಸ್‌ ಆಫ್‌ ರೆಪ್ರಸೆಂಟೇಟಿವ್‌ನ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಅವರ ತೈವಾನ್‌ ಭೇಟಿ ವಿರುದ್ಧ ತನ್ನ ಆಕ್ರೋಶ ಮುಂದುವರೆಸಿರುವ ಚೀನಾ, ಇದೀಗ ನ್ಯಾನ್ಸಿ ಪೆಲೋಸಿ ವಿರುದ್ಧ ನಿರ್ಬಂಧಗಳನ್ನು ಘೋಷಿಸಿದೆ. 

ಅಮೆರಿಕದ ಹೌಸ್‌ ಆಫ್‌ ರೆಪ್ರಸೆಂಟೇಟಿವ್‌ನ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಅವರ ತೈವಾನ್‌ ಭೇಟಿ ವಿರುದ್ಧ ತನ್ನ ಆಕ್ರೋಶ ಮುಂದುವರೆಸಿರುವ ಚೀನಾ, ಇದೀಗ ನ್ಯಾನ್ಸಿ ಪೆಲೋಸಿ ವಿರುದ್ಧ ನಿರ್ಬಂಧಗಳನ್ನು ಘೋಷಿಸಿದೆ. ಜೊತೆಗೆ ತೈವಾನ್‌ ಸುತ್ತಲೂ ತನ್ನ ಸೇನೆ ನಡೆಸುತ್ತಿರುವ ಸೇನಾ ಕವಾಯತಿಗೆ ಮತ್ತೆ 100 ಯುದ್ಧ ವಿಮಾನಗಳನ್ನು ರವಾನಿಸುವ ಮೂಲಕ ತೈವಾನ್‌ ವಿರುದ್ಧ ತನ್ನ ಕಪಿಮುಷ್ಠಿ ಬಿಗಿಗೊಳಿಸುವ ಯತ್ನವನ್ನು ಮುಂದುವರೆಸಿದೆ.  

ಚೀನಾ ಸೇನೆಯ ಕವಾಯತು ಮತ್ತು ಮಾಹಿತಿ ಸಂಗ್ರಹ ಯುದ್ಧ ತಂತ್ರಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇವೆ. ಅಗತ್ಯ ಬಿದ್ದರೆ ಪ್ರತಿರೋಧಕ್ಕೆ ನಾವು ಸಿದ್ಧವಾಗಿದ್ದೇವೆ ಎಂದು ತೈವಾನ್‌ ಅಧ್ಯಕ್ಷೆ ಸಾಯ್‌ ಇಂಗ್‌ ವೆನ್‌ ಟ್ವೀಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ತೈವಾನ್‌ಗೆ ಅಮೆರಿಕದ ಹೌಸ್‌ ಆಫ್‌ ರೆಪ್ರಸೆಂಟೇಟಿವ್‌ನ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಚೀನಾ, ಅಮೆರಿಕ ಮತ್ತು ತೈವಾನ್‌ಗೆ ಎಚ್ಚರಿಕೆ ನೀಡುವ ಸಲುವಾಗಿ ಈ ಸೇನಾ ಕವಾಯತು ನಡೆಸುತ್ತಿದೆ.

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more