ನಾವು ಬದಲಾಗಿದ್ದೇವೆ ಎನ್ನುತ್ತಲೇ ಅಫ್ಘಾನ್‌ನಲ್ಲಿ ತಾಲಿಬಾನ್‌ ಕ್ರೌರ್ಯ, ಪತ್ರಕರ್ತನಿಗೆ ಥಳಿತ

ನಾವು ಬದಲಾಗಿದ್ದೇವೆ ಎನ್ನುತ್ತಲೇ ಅಫ್ಘಾನ್‌ನಲ್ಲಿ ತಾಲಿಬಾನ್‌ ಕ್ರೌರ್ಯ, ಪತ್ರಕರ್ತನಿಗೆ ಥಳಿತ

Suvarna News   | Asianet News
Published : Aug 18, 2021, 01:55 PM ISTUpdated : Aug 18, 2021, 03:31 PM IST

ತಾಲಿಬಾನ್ ವಶವಾದ ಬಳಿಕ ಅಫ್ಘಾನಿಸ್ತಾನದಲ್ಲಿ ಅರಾಜಕತೆ ಉಂಟಾಗಿದೆ. ತಾಲಿಬಾನಿಯರ ದರ್ಬಾರ್ ಶುರುವಾಗಿದೆ. ನಾಗರೀಕರ ಮೇಲೆ ಕ್ರೌರ್ಯ ಎಸಗುತ್ತಿದ್ದಾರೆ. ಪತ್ರಕರ್ತನೊಬ್ಬನಿಗೆ ಥಳಿಸಿದ್ದಾರೆ. 

ಕಾಬೂಲ್ (ಆ. 18): ತಾಲಿಬಾನ್ ವಶವಾದ ಬಳಿಕ ಅಫ್ಘಾನಿಸ್ತಾನದಲ್ಲಿ ಅರಾಜಕತೆ ಉಂಟಾಗಿದೆ. ತಾಲಿಬಾನಿಯರ ದರ್ಬಾರ್ ಶುರುವಾಗಿದೆ. ನಾಗರೀಕರ ಮೇಲೆ ಕ್ರೌರ್ಯ ಎಸಗುತ್ತಿದ್ದಾರೆ. ಪತ್ರಕರ್ತನೊಬ್ಬನಿಗೆ ಥಳಿಸಿದ್ದಾರೆ.  ನಿನ್ನೆ ನಡೆದ ಪತ್ರಿಕಾ ಗೋಷ್ಟಿಯಲ್ಲಿ ನಾವು ಬದಲಾಗಿದ್ದೇವೆ. ಮಹಿಳೆಯರಿಗೆ ಉದ್ಯೋಗ, ವಿದ್ಯಾಭ್ಯಾಸಕ್ಕೆ ಅವಕಾಶ ಕೊಡುತ್ತೇವೆ. ಇಲ್ಲಿನ ಸ್ಥಳೀಯರ ಮೇಲೆ ಹಿಂಸೆ ನಡೆಸುವುದಿಲ್ಲ. ಪ್ರತೀಕಾರ ತೀರಿಸಿಕೊಳ್ಳುವುದಿಲ್ಲ ಎಂದಿದ್ದಾರೆ. 

 

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ