ಕೊರೋನಾ ಸೋಂಕು: ಇಟಲಿಯನ್ನು ಮೀರಿಸಿದ ನ್ಯೂಯಾರ್ಕ್..!

ಕೊರೋನಾ ಸೋಂಕು: ಇಟಲಿಯನ್ನು ಮೀರಿಸಿದ ನ್ಯೂಯಾರ್ಕ್..!

Suvarna News   | Asianet News
Published : Apr 12, 2020, 01:31 PM IST

ದಿನನಿತ್ಯ ನ್ಯೂಯಾರ್ಕ್‌ನಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನ್ಯೂಯಾರ್ಕ್‌ನಲ್ಲಿ 1,80 ಲಕ್ಷ ಮಂದಿಗೆ ಸೋಂಕು ತಗುಲಿದೆ. ಇನ್ನು ವಿಶ್ವದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ನಿಂದ ಕೊನೆಯುಸಿರೆಳೆದಿದ್ದಾರೆ.

ನ್ಯೂಯಾರ್ಕ್(ಏ.12): ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಇದೀಗ ನ್ಯೂಯಾರ್ಕ್ ನಗರದಲ್ಲಿ ಮರನ ಮೃದಂಗ ಬಾರಿಸಲಾರಂಭಿಸಿದೆ. ಇಟಲಿಯನ್ನು ಹಿಂದಿಕ್ಕಿ ಕೊರೋನಾದಿಂದಾಗಿ ಜಗತ್ತಿನಲ್ಲಿ ಅತಿಹೆಚ್ಚು ಸಾವು ಸಂಭವಿಸಿದ ನಗರ ಎನ್ನುವ ಕುಖ್ಯಾತಿಗೆ ನ್ಯೂಯಾರ್ಕ್ ಪಾತ್ರವಾಗಿದೆ. 

"

ದಿನನಿತ್ಯ ನ್ಯೂಯಾರ್ಕ್‌ನಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನ್ಯೂಯಾರ್ಕ್‌ನಲ್ಲಿ 1,80 ಲಕ್ಷ ಮಂದಿಗೆ ಸೋಂಕು ತಗುಲಿದೆ. ಇನ್ನು ವಿಶ್ವದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ನಿಂದ ಕೊನೆಯುಸಿರೆಳೆದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಅಮೆರಿಕದಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!