ಮತ್ತೆ ಕೋವಿಡ್ 19 ರೀ ಎಂಟ್ರಿ : ಬ್ರಿಟನ್‌ನಲ್ಲಿ ಮತ್ತೆ ಲಾಕ್‌ಡೌನ್

ಮತ್ತೆ ಕೋವಿಡ್ 19 ರೀ ಎಂಟ್ರಿ : ಬ್ರಿಟನ್‌ನಲ್ಲಿ ಮತ್ತೆ ಲಾಕ್‌ಡೌನ್

Suvarna News   | Asianet News
Published : Nov 02, 2020, 10:57 AM IST

ಸೋಂಕು ಇಳಿಕೆಯಾಗಿದ್ದ ದೇಶಗಳಲ್ಲಿ ಮತ್ತೆ ಹೆಮ್ಮಾರಿ ರೀ ಎಂಟ್ರಿಯಾಗಿದೆ. ಫ್ರಾನ್ಸ್, ಜರ್ಮನಿ ಹಾಗೂ ಬ್ರಿಟನ್‌ನಲ್ಲಿ 2 ನೇ ಬಾರಿ ಲಾಕ್‌ಡೌನ್ ಜಾರಿಯಾಗಿದೆ. 
 

ಬೆಂಗಳೂರು (ನ. 01): ಸೋಂಕು ಇಳಿಕೆಯಾಗಿದ್ದ ದೇಶಗಳಲ್ಲಿ ಮತ್ತೆ ಹೆಮ್ಮಾರಿ ರೀ ಎಂಟ್ರಿಯಾಗಿದೆ. ಫ್ರಾನ್ಸ್, ಜರ್ಮನಿ ಹಾಗೂ ಬ್ರಿಟನ್‌ನಲ್ಲಿ 2 ನೇ ಬಾರಿ ಲಾಕ್‌ಡೌನ್ ಜಾರಿಯಾಗಿದೆ.

 

ಬ್ರಿಟನ್‌ನಲ್ಲಿ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿತರು ಕಂಡು ಬರುತ್ತಿದ್ದಾರೆ. ಪರಿಸ್ಥಿತಿ ಹೀಗೆ ಬಿಟ್ಟರೆ ಮೃತರ ಸಂಖ್ಯೆ 80 ಸಾವಿರದ ಗಡಿ ದಾಟಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹೀಗಾಗಿ ಬ್ರಿಟನ್‌ನಲ್ಲಿ 4 ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. 

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?