ಮೋಸ್ಟ್ ವಾಂಟೆಡ್ ಪಾತಕಿ ದಾವುದ್ ಇಬ್ರಾಹಿಂಗೆ ಕೊರೋನಾ!

Jun 5, 2020, 8:54 PM IST

ನವದೆಹಲಿ(ಜೂ.05): ಭೂಗತ ಪಾತಕಿ ದಾವುದ್ ಇಬ್ರಾಹಿಂಗೆ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ದಾವುದ್ ಪತ್ನಿಗೂ ಕೊರೋನಾ ವೈರಸ್ ತಗುಲಿರುವುದು ಖಚಿತಗೊಂಡಿದೆ. ಇದೀಗ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ದಾವುದ್ ಇಬ್ರಾಹಿಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ದಾವುದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇರುವುದು ಬಟಾಬಯಲಾಗಿದೆ.