ಟರ್ಕಿಯಲ್ಲಿ ಭೀಕರ ಪ್ರವಾಹ, 12ಕ್ಕೂ ಹೆಚ್ಚು ಮಂದಿ ಸಾವು..!

ಟರ್ಕಿಯಲ್ಲಿ ಭೀಕರ ಪ್ರವಾಹ, 12ಕ್ಕೂ ಹೆಚ್ಚು ಮಂದಿ ಸಾವು..!

Published : Mar 19, 2023, 09:56 AM IST

 ಭೂಕಂಪಕ್ಕೆ ತತ್ತರಿಸಿದ್ದ ಟರ್ಕಿಯಲ್ಲಿ ಭೀಕರ ಪ್ರವಾಹ ಉಂಟಾಗಿದ್ದು ಮತ್ತೆ ಮತ್ತೆ ಸುನಾಮಿ ಭಯಕಾಣುತ್ತಿದೆ.  
 

ಭಯಂಕರ ಭೂಕಂಪಕ್ಕೆ ತತ್ತರಿಸಿದ್ದ ಟರ್ಕಿಯಲ್ಲಿ ಇದೀಗ ರಣಚಂಡಿ ಪ್ರವಾಹಕ್ಕೆ  ಜನ ಕೊಚ್ಚಿ ಹೋಗ್ತಿದ್ದಾರೆ.ಮತ್ತೊಂದೆಡೆ ಆಫ್ರಿಕಾದಲ್ಲಿ ಫ್ರೆಡ್ಡಿ ಸೈಕ್ಲೋನ್ ಆರ್ಭಟಕ್ಕೆ ಜನ ಬೆಚ್ಚಿ ಬಿದ್ದಿದ್ದು ಈವರೆಗೂ 400 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.. ಈ ಎಲ್ಲದರ ಮಧ್ಯೆ  ನ್ಯೂಜಿಲ್ಯಾಂಡ್‌ನ ಉತ್ತರದಲ್ಲಿನ ಕೆರ್ಮಾಡೆಕ್ ಐಲ್ಯಾಂಡ್‌ಗಳಲ್ಲಿ ರಿಕ್ಟರ್ ಮಾಪನದಲ್ಲಿ 7.1 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದೆ.ಪ್ರತಿ ವರ್ಷವೂ ನ್ಯೂಜಿಲ್ಯಾಂಡ್‌ನಲ್ಲಿ ಸಾವಿರಾರು ಭೂಕಂಪನಗಳು ಸಂಭವಿಸುತ್ತವೆ. ಕಳೆದ ಫೆಬ್ರವರಿಯಲ್ಲಿಯೂ ರಿಕ್ಟರ್ ಮಾಪನದಲ್ಲಿ 6.1 ತೀವ್ರತೆಯಲ್ಲಿ ಭೂಮಿ ನಡುಗಿತ್ತು. ವೆಲ್ಲಿಂಗ್ಟನ್ ಸಮೀಪದ ಲೋವರ್‌ ಹಟ್‌ನ 78 ಕಿಮೀ ದೂರದಲ್ಲಿ ಭೂಮಿ ನಡುಗಿತ್ತು.50 ಸಾವಿರಕ್ಕೂ ಅಧಿಕ ಜನರನ್ನು ಬಲಿ ಪಡೆದುಕೊಂಡ ಭೀಕರ ಭೂಕಂಪನದಿಂದ ಚೇತರಿಸಿಕೊಳ್ಳುವ ಮುನ್ನವೇ ಟರ್ಕಿಗೆ ಮತ್ತೊಂದು ಪ್ರಾಕೃತಿಕ ವಿಕೋಪ ಎದುರಾಗಿದೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
Read more