ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Apr 08, 2024, 10:04 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ದುಬೈ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್ 2024ನ್ನು ದುಬೈನಲ್ಲಿ ಕನ್ನಡಿಗರಿಗೆ ನೀಡಲಾಯಿತು. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ..

ಸಾಗರ ದಾಟಿದ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್, ಸ್ಮಾರ್ಟ್ ಕೀ ಇಂಟರ್‌ನ್ಯಾಷನಲ್‌ನ ಸಹಯೋಗದಲ್ಲಿ ದುಬೈ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್ 2024ನ್ನು(Dubai India International Award) ನೀಡಲಾಯಿತು. ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಸಾಧಕರಿಗೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವೇದಿಕೆಯಾಗಿತ್ತು. ಸಾಧಕರಿಗೆ ಗಣ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಮಾಧ್ಯಮ ಲೋಕದಲ್ಲಿ 2ನೇ ಬಾರಿ ವಿದೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಜನವರಿಯಲ್ಲಿ ಬಹರೇನ್, ಮಾರ್ಚ್‌ನಲ್ಲಿ ದುಬೈನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯದ 23 ಸಾಧಕರಿಗೆ ದುಬೈ ಇಂಡಿಯಾ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದ್ದು, ಸಮಾಜಕ್ಕೆ ಮಾದರಿಯಾದ ಸಾಧಕರನ್ನ ಗುರುತಿಸಿ ಸನ್ಮಾನ ಮಾಡಲಾಯಿತು. ಕನ್ನಡ ಮಾಧ್ಯಮದ ಈ ಪ್ರಯತ್ನಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಯಿತು.

ಇದನ್ನೂ ವೀಕ್ಷಿಸಿ:  Today Horoscope: ಅಮಾಸೋಮವಾರ ವ್ರತ ಎಂದರೇನು ? ಇದನ್ನು ಹೇಗೆ ಮಾಡುವುದು ?

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!