Nov 19, 2020, 5:45 PM IST
ಬೆಂಗಳೂರು (ನ. 19): ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ ಇಂಡೋ-ಪೆಸಿಫಿಕ್ ಪ್ರಾಂತ್ಯದಲ್ಲಿ ಪರಸ್ಪರ ಸಹಕಾರ, ಹವಾಮಾನ ಬದಲಾವಣೆ, ಕೊರೋನಾ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ಧ ಜಯ ಸಾಧಿಸಿದ ಬಳಿಕ ಬೈಡನ್-ಮೋದಿ ಅವರ ಮೊದಲ ಮಾತುಕತೆ ಇದಾಗಿದೆ.
ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!