ಪಾಕಿಸ್ತಾನ್ ಈಗ ‘ಭಿಕಾರಿ’ಸ್ತಾನ್.. ‘ದಿವಾಳಿ’ಸ್ತಾನ್..! ಅದೊಂದು ನಿಯಮದಿಂದ ದಿವಾಳಿ ಅಂಚಿಗೆ ಬಂದ ದೇಶ!

ಪಾಕಿಸ್ತಾನ್ ಈಗ ‘ಭಿಕಾರಿ’ಸ್ತಾನ್.. ‘ದಿವಾಳಿ’ಸ್ತಾನ್..! ಅದೊಂದು ನಿಯಮದಿಂದ ದಿವಾಳಿ ಅಂಚಿಗೆ ಬಂದ ದೇಶ!

Published : Sep 07, 2024, 01:25 PM IST

ಪಾಕಿಸ್ತಾನದ ಕರಾಚಿಯಲ್ಲಿ ಡ್ರೀಮ್ ಬಜಾರ್ ಅನ್ನೋ ಒಂದು ಮಾಲ್ ಇದೆ.. ಅಲ್ಲ, ಅಲ್ಲ, ಇತ್ತು.. ಅವತ್ತೊಂದು ದಿನ, ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ಮಾಲ್ ಓಪನ್ ಆಯ್ತು.. ಅದಾಗಿ ಅರ್ಧ ಗಂಟೆಗೆ ಇಡೀ ಮಾಲ್ ಖಾಲಿ ಆಗೋಯ್ತು. ಮಾಲ್‌ನಲ್ಲಿ ಪಾಕಿಗಳು ಪರ್ಚೇಸ್ ಮಾಡ್ಲಿಲ್ಲ.. ಇಡೀ ಮಾಲ್​ನೇ ಲೂಟಿ ಮಾಡ್ಬಿಟ್ರು. ಅದರ ಕಂಪ್ಲೀಟ್ ಡೀಟೇಲ್ಸ್ ನಿಮ್ಮ ಮುಂದಿಡ್ತೀವಿ ನೋಡಿ.

ಡೈಲಿ ಬಾಂಬು, ಬಂದೂಕುಗಳ ಸೌಂಡೇ ಪಾಕ್‌ನಲ್ಲಿ ಕೇಳ್ತಿದೆ. ಟೆರರ್ ಅಟ್ಯಾಕ್‌ಗಳಿಂದ ಪಾಕಿಸ್ತಾನ ಜಗತ್ತಿನ ಮುಂದೆ ಬೆತ್ತಲಾಗಿದೆ. ಇಲ್ಲಾ..ಇಲ್ಲೇನು ಆಗಿಲ್ಲ… ನಮ್ಮಲ್ಲಿ ಎಲ್ಲವೂ ನಾರ್ಮಲ್ ಆಗಿದೆ ಅಂತ ತೋರಿಸಿಕೊಳ್ಳೋಕೆ ಪಾಕ್ ಟ್ರೈ  ಮಾಡ್ತಿದೆ. 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more