ಯುರೋಪ್‌ ರಾಷ್ಟ್ರಗಳಲ್ಲಿ ಕೋವಿಡ್ 2ನೇ ಅಲೆ; ಮತ್ತೊಂದು ಸುತ್ತಿನ ಲಾಕ್‌ಡೌನ್‌ ಘೋಷಣೆ

ಯುರೋಪ್‌ ರಾಷ್ಟ್ರಗಳಲ್ಲಿ ಕೋವಿಡ್ 2ನೇ ಅಲೆ; ಮತ್ತೊಂದು ಸುತ್ತಿನ ಲಾಕ್‌ಡೌನ್‌ ಘೋಷಣೆ

Suvarna News   | Asianet News
Published : Oct 31, 2020, 11:11 AM ISTUpdated : Oct 31, 2020, 11:32 AM IST

ಯುರೋಪ್‌ನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಂಡಿದ್ದು, ಅಧಿಕ ಪ್ರಮಾಣದಲ್ಲಿ ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಐರೋಪ್ಯ ದೇಶಗಳು ಕೊರೋನಾದಿಂದ ಮತ್ತೊಮ್ಮೆ ಜರ್ಜರಿತವಾಗುವಂತಾಗಿದೆ.

ಬೆಂಗಳೂರು (ಅ. 31): ಯುರೋಪ್‌ನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಂಡಿದ್ದು, ಅಧಿಕ ಪ್ರಮಾಣದಲ್ಲಿ ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಐರೋಪ್ಯ ದೇಶಗಳು ಕೊರೋನಾದಿಂದ ಮತ್ತೊಮ್ಮೆ ಜರ್ಜರಿತವಾಗುವಂತಾಗಿದೆ.

ಫ್ರಾನ್ಸ್‌, ಜರ್ಮನಿ, ಬ್ರಿಟನ್‌, ಇಟಲಿ, ಸ್ಪೇನ್‌, ಬೆಲ್ಜಿಯಂ, ಚೆಕ್‌ ಗಣರಾಜ್ಯ, ಪೋಲೆಂಡ್‌ನಲ್ಲಿ ಭಾರಿ ಪ್ರಕರಣಗಳು ಕಂಡುಬರುತ್ತಿವೆ. ಫ್ರಾನ್ಸ್‌, ಜರ್ಮನಿಯಲ್ಲಿ ಮತ್ತೊಂದು ಸುತ್ತಿನ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ಬ್ರಿಟನ್‌, ಸ್ಪೇನ್‌, ಇಟಲಿ, ಚೆಕ್‌ ಗಣರಾಜ್ಯದಲ್ಲಿ ಹಲವು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ