ಹಮಾಸ್ ಉಗ್ರದಾಳಿಯಿಂದ ಇಸ್ರೇಲ್ ಪರಿಸ್ಥಿತಿ ಹೇಗಿದೆ? ಮಾಹಿತಿ ಬಿಚ್ಚಿಟ್ಟ ಇಸ್ರೇಲ್ ಕಾನ್ಸುಲ್ ಜನರಲ್!

ಹಮಾಸ್ ಉಗ್ರದಾಳಿಯಿಂದ ಇಸ್ರೇಲ್ ಪರಿಸ್ಥಿತಿ ಹೇಗಿದೆ? ಮಾಹಿತಿ ಬಿಚ್ಚಿಟ್ಟ ಇಸ್ರೇಲ್ ಕಾನ್ಸುಲ್ ಜನರಲ್!

Published : Oct 08, 2023, 11:21 PM IST

ಹಮಾಸ್ ಉಗ್ರರ ಭೀಕರ ದಾಳಿಗೆ ಇಸ್ರೇಲ್ ತತ್ತರಿಸಿದೆ. ಇಸ್ರೇಲ್ ನಾಗರೀಕರು, ಮಹಿಳೆಯರು ಮಕ್ಕಳನ್ನು ಹತ್ಯೆ ಮಾಡಿದ್ದರೆ, ಹಲವರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇಸ್ರೇಲ್‌ನ ಪರಿಸ್ಥಿತಿ, ಭಾರತೀಯರು, ಕನ್ನಡಿಗರು ಸ್ಥಿತಿಗತಿ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಸ್ಟುಡಿಯೋದಲ್ಲಿಇಸ್ರೇಲ್ ಕಾನ್ಸುಲ್ ಜನರಲ್ ಟ್ಯಾಮಿ ಬೆನ್‌ಹ್ಯಾಮ್  ಮಾಹಿತಿ ನೀಡಿದ್ದಾರೆ.

ಬೆಂಗಳೂರು(ಅ.08) ಪ್ಯಾಲೆಸ್ತಿನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಗಾಜಾ ಪಟ್ಟಿಯಿಂದ ಹಮಾಸ್ ಉಗ್ರರು ನಡೆಸಿದ ದಾಳಿಗೆ ಇಸ್ರೇಲ್  ನಲುಗಿ ಹೋಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ನಾಗರೀಕರನ್ನು ಹತ್ಯೆ ಮಾಡಲಾಗಿದೆ. 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರನ್ನು ಒತ್ತೆಯಾಳಗಿಟ್ಟುಕೊಂಡಿದ್ದಾರೆ. ಮಹಿಳೆಯರ ಶವದ ಬೆತ್ತಲೆ ಮರೆವಣಿಗೆ ನಡೆಯುತ್ತಿದೆ. ಉಗ್ರರ ಅಟ್ಟಹಾಸ ಮಟ್ಟಹಾಕಲು ಇಸ್ರೇಲ್ ಯುದ್ಧ ಘೋಷಿಸಿದೆ. ಸದ್ಯ ಇಸ್ರೇಲ್ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಇಸ್ರೇಲ್ ಕಾನ್ಸುಲ್ ಜನರ್ ಟ್ಯಾಮಿ ಬೆನ್‌ಹ್ಯಾಮ್ ಜೊತೆ ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ. 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more