ಟ್ಯಾಂಕರ್‌ಗಳ ಧೂಳಿನಿಂದ ಆವರಿಸಿದ ಇಸ್ರೇಲ್‌ ಗಡಿ: 7 ಪೊಲೀಸರ ಎದೆ ಸೀಳಿಸಿದ ಉಗ್ರರ ಗುಂಡು

ಟ್ಯಾಂಕರ್‌ಗಳ ಧೂಳಿನಿಂದ ಆವರಿಸಿದ ಇಸ್ರೇಲ್‌ ಗಡಿ: 7 ಪೊಲೀಸರ ಎದೆ ಸೀಳಿಸಿದ ಉಗ್ರರ ಗುಂಡು

Published : Oct 16, 2023, 12:20 PM IST

ಇಸ್ರೇಲ್ ರಣಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್
ಇಸ್ರೇಲ್ ಯುದ್ಧಭೂಮಿಯಲ್ಲಿ ಅಜಿತ್ ಹನಮಕ್ಕನವರ್
ಇಸ್ರೇಲ್ ಯುದ್ಧಭೂಮಿಯಲ್ಲಿ ಕನ್ನಡದ ಏಕೈಕ ವರದಿಗಾರ

ಇಸ್ರೇಲ್ ಯುದ್ಧಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ನಿನ್ನೆಯಿಂದ ನಿರಂತರ ಲೈವ್ ಕವರೇಜ್ ಮಾಡ್ತಿದೆ. ರಣರಂಗದಿಂದ ಅಜಿತ್ ಹನಮಕ್ಕನವರ್ ನೇರ ಪ್ರಸಾರ ನೀಡ್ತೀದ್ದು, ಗಡಿ ಚಿತ್ರಣವನ್ನ ವಿವರಿಸಿದ್ದಾರೆ. ಕೇವಲ 2 ಕಿಮೀ ದೂರದಲ್ಲಿ ಗಾಜಾ ಗಡಿಯಿದ್ದು, 7ನೇ ತಾರೀಕು ಶನಿವಾರ ದಾಳಿ ಮಾಡಿದ ಹಮಾಸ್ ಉಗ್ರರು ಕೆಲವರನ್ನ ಹತ್ಯೆ ಮಾಡಿ ಕೆಲವರನ್ನ ಒತ್ತೆಯಾಳಾಗಿ ತೆಗೆದುಕೊಂಡು ಹೋದರು. ಆ ಸಂದರ್ಭದಲ್ಲಾದ ಫೈರಿಂಗ್ನಲ್ಲಿ ಇಬ್ಬರು ಹಮಾಸ್ ಉಗ್ರರು ಮೃತ ಪಡುತ್ತಾರೆ. ಮೃತಪಟ್ಟ ಉಗ್ರರ ಶವಗಳು ಇನ್ನೂ ಕೂಡ ಇದೇ ಜಾಗದಲ್ಲಿ ಕೊಳೆಯುತ್ತಿವೆ. ಇಸ್ರೇಲ್ ಸೇನೆ ಇಬ್ಬರು ಹಮಾಸ್ ಉಗ್ರರ ಶವಗಳನ್ನ ಕೊಳೆಯಲು ಬಿಟ್ಟಿದ್ದು, ಇದರ ನೈಜ ಚಿತ್ರಣವನ್ನ ಅಜಿತ್ ಹನಮಕ್ಕನವರ ವಾಕ್ ಥ್ರೂ ಮೂಲಕ ವಿವರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಮಾಸ್ ಪಾಲಿಗೆ ಮೃತ್ಯುದೇವಿಯಾದವರು ಯಾರು..? ಬ್ಯೂಟಿಫುಲ್ ಬಟ್ ಡೇಂಜರಸ್ ಇಸ್ರೇಲ್ ಲೇಡೀಸ್..!

44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?