ನಾನು ಮೋದಿಯವರ ಅಭಿಮಾನಿ, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವೆ: ಎಲಾನ್‌ ಮಸ್ಕ್‌

ನಾನು ಮೋದಿಯವರ ಅಭಿಮಾನಿ, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವೆ: ಎಲಾನ್‌ ಮಸ್ಕ್‌

Published : Jun 21, 2023, 10:28 AM ISTUpdated : Jun 21, 2023, 11:04 AM IST

ನಾನು ಕೂಡ ಪ್ರಧಾನಿ ಮೋದಿ ಅವರ ಅಭಿಮಾನಿ ಎಂದು ಟ್ವಿಟ್ಟರ್‌ ಮಾಲೀಕ ಎಲಾನ್‌ ಮಸ್ಕ್‌ ಹೇಳಿದ್ದಾರೆ.
 

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ವಿಟ್ಟರ್‌ ಮಾಲೀಕ ಎಲಾನ್‌ ಮಸ್ಕ್‌ ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ ಅವರು, ನಾನು ಭಾರತದ ಭವಿಷ್ಯದ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ. ನಾನು ಕೂಡ ಪ್ರಧಾನಿ ಮೋದಿ ಅವರ ಅಭಿಮಾನಿ ಎಂದು ಮಸ್ಕ್‌ ಹೇಳಿದ್ದಾರೆ. ಅಲ್ಲದೇ ವಿಶ್ವದ ಬೇರೆಯೆಲ್ಲಾ ದೇಶಗಳಿಗಿಂತ ಭಾರತದ ಮೇಲೆ ನನಗೆ ಭರವಸೆ ಹೆಚ್ಚಿದೆ. ಪ್ರಧಾನಿ ನರೇಂದ್ರ ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಕಾಳಜಿ ಹೊಂದಿದ್ದಾರೆ. ಯಾಕೆಂದರೆ ಅವರು ಪ್ರತಿಯೊಬ್ಬರಿಗೂ ದೇಶದಲ್ಲಿ ಹೂಡಿಕೆಗೆ ಅವಕಾಶ ಕೊಡುತ್ತಿದ್ದಾರೆ. ನನಗೂ ಕೂಡ ಭಾರತಕ್ ಬರುವಂತೆ  ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಅಮೆರಿಕಾಗೆ ತೆರಳಿದ್ದಾರೆ. ಇಲ್ಲಿ ಮಸ್ಕ್‌ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಸಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಧಾನಸೌಧದ ಮುಂಭಾಗ ಗಣ್ಯರಿಂದ ಯೋಗಾಭ್ಯಾಸ

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more