ರಷ್ಯಾದ ಮೇಲೆ ಯುದ್ಧ ಗೆಲ್ಲುವವರೆಗೂ ಕೀವ್ ಬಿಟ್ಟು ಕದಲುವುದಿಲ್ಲ, ಉಕ್ರೇನ್ ಅಧ್ಯಕ್ಷ ವಿಡಿಯೋ ಸಾಕ್ಷ್ಯ

ರಷ್ಯಾದ ಮೇಲೆ ಯುದ್ಧ ಗೆಲ್ಲುವವರೆಗೂ ಕೀವ್ ಬಿಟ್ಟು ಕದಲುವುದಿಲ್ಲ, ಉಕ್ರೇನ್ ಅಧ್ಯಕ್ಷ ವಿಡಿಯೋ ಸಾಕ್ಷ್ಯ

Published : Mar 08, 2022, 12:39 PM IST

 ರಷ್ಯಾ ಹಾಗೂ ಉಕ್ರೇನ್‌ ನಡುವಿನ ಸಮರ ಮುಂದುವರೆದಿದ್ದು, ಉಕ್ರೇನ್‌ ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯಾನ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು.ಇದೀಗ ಸ್ವತಃ ಉಕ್ರೇನ್‌ ಅಧ್ಯಕ್ಷ  ವೋಲ್ದಿಮಿರ್ ಝೆಲ್ಯಂಸ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು,

ಮಾಸ್ಕೋ, (ಮಾ.08): ರಷ್ಯಾ ಹಾಗೂ ಉಕ್ರೇನ್‌ ನಡುವಿನ ಸಮರ ಮುಂದುವರೆದಿದ್ದು, ಉಕ್ರೇನ್‌ ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯಾನ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು.

Russia Ukraine War: 13ನೇ ದಿನಕ್ಕೆ ಕಾಲಿಟ್ಟ ಯುದ್ಧ: ಬಂದರು ನಗರಗಳಿಗೆ ನುಗ್ಗಿದ ರಷ್ಯಾ ನೌಕಾಪಡೆ!

ಇದೀಗ ಸ್ವತಃ ಉಕ್ರೇನ್‌ ಅಧ್ಯಕ್ಷ  ವೋಲ್ದಿಮಿರ್ ಝೆಲ್ಯಂಸ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾನೆಲ್ಲೂ ಹೋಗಿಲ್ಲ, ನಮ್ಮ ಕಚೇರಿಯಲ್ಲೇ ಇದ್ದೇನೆ. ನಾನೆಲ್ಲೂ ಅಡಗಿಲ್ಲ. ನಾನು ಯಾರಿಗೂ ಹೆದರಲ್ಲ.  ರಷ್ಯಾದ ಮೇಲೆ ಯುದ್ಧ ಗೆಲ್ಲುವವರೆಗೂ ಕೀವ್ ಬಿಟ್ಟು ಕದಲುವುದಿಲ್ಲ ಎಂದು ರಷ್ಯಾಗೆ ಟಾಂಗ್ ಕೊಟ್ಟಿದ್ದಾರೆ.

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
Read more