ಪೆಸಿಫಿಕ್ ಮಹಾಸಾಗರಕ್ಕೆ 3 ಅಣ್ವಸ್ತ್ರ ಯುದ್ಧ ಹಡಗು ಕಳುಹಿಸಿದ ಅಮೆರಿಕ..!

ಪೆಸಿಫಿಕ್ ಮಹಾಸಾಗರಕ್ಕೆ 3 ಅಣ್ವಸ್ತ್ರ ಯುದ್ಧ ಹಡಗು ಕಳುಹಿಸಿದ ಅಮೆರಿಕ..!

Kannadaprabha News   | Asianet News
Published : Jun 18, 2020, 04:09 PM IST

ಪೂರ್ವ ಲಡಾಖ್‌ನ ಗಲ್ವಾನ್ ಗಡಿ ಭಾಗದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಭಾರತದ 20 ಸೈನಿಕರು ಸಾವನ್ನಪ್ಪಿದ್ದರು. ಹೀಗಾಗಿ ಉಭಯ ದೇಶಗಳ ನಡುವೆ ಪರಿಸ್ಥಿತಿ ಯುದ್ದದ ಹಂತ ತಲುಪಿದೆ. ಇದರ ಬೆನ್ನಲ್ಲೇ ಅಮೆರಿಕ 3 ಯುದ್ದ ಹಡಗುಗಳನ್ನು ಪೆಸಿಫಿಕ್ ಮಹಾಸಾಗರಕ್ಕೆ ಕಳಿಸಿರುವುದು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜೂ.18): ಚೀನಾ ಯುದ್ಧೋನ್ಮಾದದ ನಡುವೆ ಅಮೆರಿಕದ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ಅಮೆರಿಕದ 11 ಅಣ್ವಸ್ತ್ರ ಯುದ್ಧ ಹಡಗುಗಳ ಪೈಕಿ 3 ಅಣ್ವಸ್ತ್ರ ಹಡಗುಗಳು ಪೆಸಿಫಿಕ್ ಮಹಾಸಾಗರಕ್ಕೆ ಬಂದು ತಲುಪಿವೆ.

ಪೂರ್ವ ಲಡಾಖ್‌ನ ಗಲ್ವಾನ್ ಗಡಿ ಭಾಗದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಭಾರತದ 20 ಸೈನಿಕರು ಸಾವನ್ನಪ್ಪಿದ್ದರು. ಹೀಗಾಗಿ ಉಭಯ ದೇಶಗಳ ನಡುವೆ ಪರಿಸ್ಥಿತಿ ಯುದ್ದದ ಹಂತ ತಲುಪಿದೆ.

ಇದರ ಬೆನ್ನಲ್ಲೇ ಅಮೆರಿಕ 3 ಯುದ್ದ ಹಡಗುಗಳನ್ನು ಪೆಸಿಫಿಕ್ ಮಹಾಸಾಗರಕ್ಕೆ ಕಳಿಸಿರುವುದು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಭಾರತ-ಚೀನಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಈ ಯುದ್ಧ ಹಡಗುಗಳನ್ನು ಕಳಿಸಿಲ್ಲ ಎನ್ನುವ ಮಾತುಗಳನ್ನು ಅಮೆರಿಕ ಹೇಳಿದೆಯಾದರೂ ಇದರ ಅರ್ಥ ಬೇರೆಯದ್ದೇ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!