ಯುದ್ಧದ ಹೊಸ್ತಿಲಲ್ಲಿ ಇರಾನ್-ಯುಎಸ್: ಏನಾಯ್ತು, ಏನಾಗಲಿದೆ ವಿಡಿಯೋದಲ್ಲಿ ಎಲ್ಲಾ ಇದೆ!

ಯುದ್ಧದ ಹೊಸ್ತಿಲಲ್ಲಿ ಇರಾನ್-ಯುಎಸ್: ಏನಾಯ್ತು, ಏನಾಗಲಿದೆ ವಿಡಿಯೋದಲ್ಲಿ ಎಲ್ಲಾ ಇದೆ!

Suvarna News   | Asianet News
Published : Jan 10, 2020, 01:19 PM ISTUpdated : Jan 10, 2020, 03:24 PM IST

ಯುದ್ಧದ ಹೊಸ್ತಿಲಲ್ಲಿ ಬಂದು ನಿಂತಿರುವ ಇರಾನ್-ಅಮೆರಿಕ, ಪರಸ್ಪರ ಕೆಸರೆರಚಾಟದಲ್ಲಿ ನಿರತವಾಗಿವೆ. ಅಮೆರಿಕ-ಇರಾನ್ ನಡುವಿನ ಯುದ್ಧೋನ್ಮಾದ ಭಾರತವೂ ಸೇರಿದಂತೆ ಜಗತ್ತನ್ನು ತಲ್ಲಣಗೊಳಿಸಿದ್ದು, ಎರಡೂ ದೇಶಗಳು ಸಂಯಮದಿಂದ ವರ್ತಿಸುವಂತೆ ಭಾರತ ಸಲಹೆ ನೀಡಿದೆ.

ಯುದ್ಧದ ಹೊಸ್ತಿಲಲ್ಲಿ ಬಂದು ನಿಂತಿರುವ ಇರಾನ್-ಅಮೆರಿಕ, ಪರಸ್ಪರ ಕೆಸರೆರಚಾಟದಲ್ಲಿ ನಿರತವಾಗಿವೆ. ಇರಾನ್‌ನ ಉನ್ನತ ಸೇನಾಧಿಕಾರಿಯನ್ನು ಅಮೆರಿಕ ಕೊಂದಿದಕ್ಕೆ ಪ್ರತಿಕಾರವಾಗಿ ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿಯಾಗಿದೆ. ಯಲ್ಲಿ ಅಮೆರಿಕದ 80ಕ್ಕೂ ಹೆಚ್ಚು ಯೋಧರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿದ್ದು, ಅಮೆರಿಕ ಈ ವಾದವನ್ನು ತಳ್ಳಿ ಹಾಕಿದೆ. ಈ ಮಧ್ಯೆ ಅಮೆರಿಕ-ಇರಾನ್ ನಡುವಿನ ಯುದ್ಧೋನ್ಮಾದ ಭಾರತವೂ ಸೇರಿದಂತೆ ತಲ್ಲಣಗೊಳಿಸಿದ್ದು, ಎರಡೂ ದೇಶಗಳು ಸಂಯಮದಿಂದ ವರ್ತಿಸುವಂತೆ ಭಾರತ ಸಲಹೆ ನೀಡಿದೆ. ವ್ಯಾಪಾರ ಕ್ಷೇತ್ರದ ಮೇಲಾಗಿರುವ ದುಷ್ಪರಿಣಾಮ ಮತ್ತು ರ ಕುರಿತು ಭಾರತ ಚಿಂತೆಕ್ರಾಂತವಾಗಿದೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..  

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?