ಎದುರಿಗೆ ಶಾಂತಿ ಮಂತ್ರ, ಗಡಿಯಲ್ಲಿ ಯುದ್ಧ ಸಿದ್ಧತೆ: ಬಯಲಾಯ್ತು ಚೀನಾ ಕುತಂತ್ರ ಬುದ್ಧಿ!

ಎದುರಿಗೆ ಶಾಂತಿ ಮಂತ್ರ, ಗಡಿಯಲ್ಲಿ ಯುದ್ಧ ಸಿದ್ಧತೆ: ಬಯಲಾಯ್ತು ಚೀನಾ ಕುತಂತ್ರ ಬುದ್ಧಿ!

Published : Jun 09, 2020, 02:58 PM ISTUpdated : Jun 09, 2020, 03:00 PM IST

ಭಾರತದ ಜೊತೆಗೆ ಗಡಿ ವಿವಾದದ ಕುರಿತು ಮಾತುಕತೆ ನಡೆಸುತ್ತಿರುವ ವೇಳೆಯಲ್ಲಿಯೇ ತನ್ನ ಈಶಾನ್ಯ ಭಾಗದ ಅತೀ ಎತ್ತರದ ಪ್ರದೇಶದಲ್ಲಿ ಸಾವಿರಾರು ಪ್ಯಾರಾಚೂಟ್ ಗಳಲ್ಲಿ ಯೋಧರನ್ನು ಇಳಿಸುವ ಮೂಲಕ ಚೀನಾ ಮತ್ತೊಮ್ಮೆ ಧಾರ್ಷ್ಟ್ಯ ಮೆರೆದಿದೆ.  ಪ್ಯಾರಾಚೂಟ್‌ಗಳ ಜೊತೆಗೆ ಸಾಕಷ್ಟು ಸಶಸ್ತ್ರವಾಹನಗಳು ಇಲ್ಲಿಗೆ ಆಗಮಿಸಿವೆ. 

ನವದೆಹಲಿ (ಜೂ. 09): ಭಾರತದ ಜೊತೆಗೆ ಗಡಿ ವಿವಾದದ ಕುರಿತು ಮಾತುಕತೆ ನಡೆಸುತ್ತಿರುವ ವೇಳೆಯಲ್ಲಿಯೇ ತನ್ನ ಈಶಾನ್ಯ ಭಾಗದ ಅತೀ ಎತ್ತರದ ಪ್ರದೇಶದಲ್ಲಿ ಸಾವಿರಾರು ಪ್ಯಾರಾಚೂಟ್ ಗಳಲ್ಲಿ ಯೋಧರನ್ನು ಇಳಿಸುವ ಮೂಲಕ ಚೀನಾ ಮತ್ತೊಮ್ಮೆ ಧಾರ್ಷ್ಟ್ಯ ಮೆರೆದಿದೆ.  ಪ್ಯಾರಾಚೂಟ್‌ಗಳ ಜೊತೆಗೆ ಸಾಕಷ್ಟು ಸಶಸ್ತ್ರವಾಹನಗಳು ಇಲ್ಲಿಗೆ ಆಗಮಿಸಿವೆ. 

ತುರ್ತು ಸಂದರ್ಭದಲ್ಲಿ ಎಂತಹ ಕಠಿಣ ಪ್ರದೇಶಕ್ಕಾದರೂ ತನ್ನ ಯೋಧರನ್ನು, ಯುದ್ಧದ ಸಾಮಗ್ರಿಗಳನ್ನು ನಿಯೋಜಿಸುವ ಶಕ್ತಿ ತನಗಿದೆ ಎಂಬುದನ್ನು ತೋರಿಸಲು ಚೀನಾ ಈ ಕಸರತ್ತು ನಡೆಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಗಡಿ ವಿವಾದದ ಕುರಿತು ಉಭಯ ದೇಶಗಳ ನಡುವೆ ಮಾತುಕತೆ ನಡೆದ ಹಿನ್ನಲೆಯಲ್ಲಿ ಎರಡೂ ದೇಶಗಳ ಸೇನೆಗಳು ಗಡಿಯಿಂದ ಹಿಂದೆ ಸರಿದಿವೆ ಎನ್ನಲಾಗಿತ್ತು. ಅದರ ಬೆನ್ನಲ್ಲೇ ಈ ಬೆಳವಣಿಗೆ ಮತ್ತೆ ಎರಡೂ ದೇಶಗಳ ನಡುವೆ ದ್ವೇಷಮಯ ಪರಿಸ್ಥಿತಿ ಹುಟ್ಟು ಹಾಕುವ ಸಾಧ್ಯತೆ ಇದೆ. 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?