ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!