Russia Ukraine War: ರಷ್ಯಾಗೆ ಜಾಗತಿಕ ನಿರ್ಬಂಧ, ಭಾರತೀಯ ಔಷಧ ಕಂಪನಿಗಳಿಗೆ ಹೆಚ್ಚಾಯ್ತು ಡಿಮ್ಯಾಂಡ್.!

Russia Ukraine War: ರಷ್ಯಾಗೆ ಜಾಗತಿಕ ನಿರ್ಬಂಧ, ಭಾರತೀಯ ಔಷಧ ಕಂಪನಿಗಳಿಗೆ ಹೆಚ್ಚಾಯ್ತು ಡಿಮ್ಯಾಂಡ್.!

Suvarna News   | Asianet News
Published : Mar 20, 2022, 02:13 PM ISTUpdated : Mar 20, 2022, 03:22 PM IST

ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸಿದ ನಂತರ ಬಹಳಷ್ಟುಪಾಶ್ಚಿಮಾತ್ಯ ರಾಷ್ಟ್ರಗಳ ರಷ್ಯಾದ ತೈಲ ಖರೀದಿಯ ಮೇಲೆ ನಿರ್ಬಂಧ ವಿಧಿಸಿವೆ. ಇದು ರಷ್ಯಾದ ಕಚ್ಚಾ ತೈಲ ಅಗ್ಗದ ಬೆಲೆಗೆ ದೊರೆಯುವಂತಹ ಅವಕಾಶಕ್ಕೆ ಎಡೆ ಮಾಡಿಕೊಟ್ಟಿದೆ. 

ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸಿದ ನಂತರ ಬಹಳಷ್ಟುಪಾಶ್ಚಿಮಾತ್ಯ ರಾಷ್ಟ್ರಗಳ ರಷ್ಯಾದ ತೈಲ ಖರೀದಿಯ ಮೇಲೆ ನಿರ್ಬಂಧ ವಿಧಿಸಿವೆ. ಇದು ರಷ್ಯಾದ ಕಚ್ಚಾ ತೈಲ ಅಗ್ಗದ ಬೆಲೆಗೆ ದೊರೆಯುವಂತಹ ಅವಕಾಶಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಭರಪೂರ ಲಾಭ ಪಡೆದುಕೊಳ್ಳಲು ಮುಂದಾಗಿರುವ ಭಾರತದ ಕಂಪನಿಗಳು ರಷ್ಯಾದಿಂದ ಅಗ್ಗದ ದರದಲ್ಲಿ ತೈಲ ಖರೀದಿ ಮಾಡುತ್ತಿವೆ.

ಇನ್ನೊಂದೆಡೆ ಪಾಶ್ಚಿಮಾತ್ಯ ದೇಶಗಳ ಔಷಧಿ ತಯಾರಕರು ರಷ್ಯಾದ ಮಾರುಕಟ್ಟೆಯಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ, ಆ ಸ್ಥಾನವನ್ನು ಆಕ್ರಮಿಸಿಕೊಳ್ಳಲು ಭಾರತೀಯ ಔಷಧಿ ತಯಾರಿಕಾ ಕಂಪನಿಗಳಿಗೆ ರಷ್ಯಾ ಮುಕ್ತ ಆಹ್ವಾನವನ್ನು ನೀಡಿದೆ.

‘ಭಾರತವು ಜಾಗತಿಕ ಔಷಧಾಲಯ ಎಂದು ಪ್ರಸಿದ್ಧಿ ಪಡೆದಿದೆ. ಭಾರತ ಸ್ವದೇಶಿ ಕೋವಿಡ್‌ ಲಸಿಕೆ ತಯಾರಿಸಿ, ತನ್ನ ನಾಗರಿಕರಿಗೆ ಪೂರೈಸಿದ್ದಲ್ಲದೇ ವ್ಯಾಕ್ಸಿನ್‌ ಮೈತ್ರಿ ಯೋಜನೆಯ ಮೂಲಕ ಹಲವಾರು ದೇಶಗಳಿಗೆ ಔಷಧಿ ಪೂರೈಸಿ ತನ್ನ ಸಾಮರ್ಥ್ಯವನ್ನು ತೋರಿಸಿದೆ. ಈಗಾಗಲೇ ಹಲವಾರು ಪಾಶ್ಚಿಮಾತ್ಯ ಕಂಪನಿಗಳು ರಷ್ಯಾದ ಮಾರುಕಟ್ಟೆಯನ್ನು ತೊರೆದಿರುವುದರಿಂದ ಆ ಸ್ಥಳಗಳನ್ನು ಭಾರತದ ಔಷಧ ತಯಾರಿಕಾ ಕಂಪನಿಗಳು ಆಕ್ರಮಿಸಿಕೊಳ್ಳಬಹುದು’ ಎಂದು ರಷ್ಯಾ ಹೇಳಿದೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
Read more