ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ರಷ್ಯಾ ಉಕ್ರೇನ್ ಮೇಲೆ ತನ್ನ ಕಾಳಗ ನಡೆಸುತ್ತಲೇ ಇದೆ. ಇನ್ನು ಉಕ್ರೇನ್ ಅಧ್ಯಕ್ಷ, ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.
ನವದೆಹಲಿ, (ಮಾ.08): ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ರಷ್ಯಾ ಉಕ್ರೇನ್ ಮೇಲೆ ತನ್ನ ಕಾಳಗ ನಡೆಸುತ್ತಲೇ ಇದೆ.
Russia-Ukraine Crisis: ವಿನ್ನಿಸಿಯಾ ಏರ್‌ಪೋರ್ಟ್ ಧ್ವಂಸ, ಮುಂದುವರೆದ ದಾಳಿ
ಇನ್ನು ಉಕ್ರೇನ್ ಅಧ್ಯಕ್ಷ, ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಚರ್ಚೆ ಬಳಿಕ ಉಕ್ರೇನ್ ಅಧ್ಯಕ್ಷ ಒಂದು ನಿರ್ಧಾರ ತೆಗೆದುಕೊಂಡಿದ್ದು, ರಷ್ಯಾಗೆ ತಿರುಗೇಟು ನೀಡಲು ತಯಾರಾಗಿದೆ. ಈ ಬಗ್ಗೆ ಉಕ್ರೇನ್ ಅಧ್ಯಕ್ಷ ಮೋದಿ ಚರ್ಚೆ ಬಳಿಕ ಟ್ವೀಟ್ ಮಾಡಿದ್ದಾರೆ.