News Hour ಗಾಜಾ ಪಟ್ಟಿಯನ್ನು ಸ್ಮಶಾನ ಮಾಡಿದ ಇಸ್ರೇಲ್, 12 ಸಾವಿರ ಕಟ್ಟಡ ಧ್ವಂಸ!

News Hour ಗಾಜಾ ಪಟ್ಟಿಯನ್ನು ಸ್ಮಶಾನ ಮಾಡಿದ ಇಸ್ರೇಲ್, 12 ಸಾವಿರ ಕಟ್ಟಡ ಧ್ವಂಸ!

Published : Oct 12, 2023, 12:01 AM IST

ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಯಾಗಿ ಇಸ್ರೇಲ್ ಯುದ್ಧ ತೀವ್ರಗೊಳಿಸಿದೆ. ಹಮಾಸ್ ಉಗ್ರರ ನೆಲೆಯನ್ನು ಸಂಪೂರ್ಣ ಧ್ವಂಸಗೊಳಿಸಿದೆ. ಬರೋಬ್ಬರಿ 12 ಸಾವಿರ ಕಟ್ಟಡ ಧ್ವಂಸಗೊಳಿಸಲಾಗಿದೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಗೆ ಪ್ರತಿದಾಳಿ ಆರಂಭಿಸಿದ ಇಸ್ರೇಲ್ ಗಾಜಾವನ್ನು ಸ್ಮಶಾನ್ ಮಾಡಲು ಸಜ್ಜಾಗಿದೆ. 200 ಬಾರಿ ಇಸ್ರೇಲ್ ಯುದ್ಧ ವಿಮಾನ ಗಾಜಾ ಪಟ್ಟಿ ಮೇಲೆ ಬಾಂಬ್ ದಾಳಿ ನಡೆಸಿದೆ. ಬರೋಬ್ಬರಿ 12 ಸಾವಿರ ಕಟ್ಟಡಗಳನ್ನು ಧ್ವಂಸಗೊಳಿಸಿದೆ. ಇಸ್ರೇಲ್ ಹಮಾಸ್ ಮೇಲೆ ಪ್ರತಿದಾಳಿ ನಡೆಸುತ್ತಿದ್ದರೆ, ಇತ್ತ ಲೆಬೆನಾನ್, ಸಿರಿಯಾದಿಂದಲೂ ಇಸ್ರೇಲ್ ಮೇಲೆ ದಾಳಿ ನಡೆದಿದೆ. ಇಸ್ಲಾಂ ಧರ್ಮ ಹುಟ್ಟುವ 3 ಸಾವಿರ ವರ್ಷಗಳಿಗೂ ಮೊದಲು, ಕ್ರೈಸ್ತ ಧರ್ಮಕ್ಕಿಂತ 2 ವರ್ಷಗಳ ಮೊದಲು ಯಹೂದಿಗಳಿದ್ದರು. ಅರಬ್ ಸಂಪೂರ್ಣ ಯಹೂದಿಗಳಿಂದ ತುಂಬಿತ್ತು. ಮಾರಣಹೋಮ, ಮತಾಂತರ, ದಬ್ಬಾಳಿಕೆಯಿಂದ ಇದೀಗ ಯಹೂದಿಗಳ ಕೇವಲ ಇಸ್ರೇಲ್‌ಗೆ ಸೀಮಿತವಾಗಿದ್ದಾರೆ. ಹಾಗಾದರೆ ಪ್ಯಾಲೆಸ್ತಿನ್ ಹಕ್ಕುಸ್ಥಾಪಿಸುತ್ತಿರುವುದೇಕೆ? 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more