ಗಾಜಾ ನಾಗರೀಕರ ಸ್ಥಳಾಂತರಕ್ಕೆ ನೀಡಿದ್ದ ಗಡುವು ವಿಸ್ತರಣೆ, ದಾಳಿ ನಿಲ್ಲಲ್ಲ ಎಂದ ಇಸ್ರೇಲ್!

ಗಾಜಾ ನಾಗರೀಕರ ಸ್ಥಳಾಂತರಕ್ಕೆ ನೀಡಿದ್ದ ಗಡುವು ವಿಸ್ತರಣೆ, ದಾಳಿ ನಿಲ್ಲಲ್ಲ ಎಂದ ಇಸ್ರೇಲ್!

Published : Oct 16, 2023, 04:25 PM IST

ಇಸ್ರೇಲ್ ಯುದ್ಧಭೂಮಿಯಿಂದ ಪ್ರತ್ಯಕ್ಷ ವರದಿ ಮಾಡುತ್ತಿರುವ ಏಷ್ಯಾನೆಟ್ ಸುವರ್ಣನ್ಯೂಸ್, ಇದೀಗ ಗಾಜಾ ಮೇಲಿನ ದಾಳಿ ಹಾಗೂ ದಾಳಿ ಸ್ಥಗಿತದ ಕುರಿತು ನಿಖರ ಮಾಹಿತಿ ಬಹಿರಂಗಪಡಿಸಿದೆ. ನಾಗರೀಕರಿಗೆ ನೀಡಿದ್ದ ಗಡುವು ವಿಸ್ತರಣೆ ಕುರಿತು ಮಾಹಿತಿ ಇಲ್ಲಿದೆ.

ಹಮಾಸ್ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾದ ಮೇಲೆ ನಡೆಸುತ್ತಿರುವ ದಾಳಿಯನ್ನು ಕೆಲಕಾಲ ಮುಂದೂಡಿದೆ. ಗಾಜಾದಲ್ಲಿನ ನಾಗರೀಕರು ಸುರಕ್ಷಿತರ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ನೀಡಿದ್ದ 3 ಗಂಟೆಗಳ ಗಡುವು ಅಂತ್ಯಗೊಂಡ ಬೆನ್ನಲ್ಲೇ ಇದೀಗ ಮತ್ತೆ 4 ಗಂಟೆಗಳ ಕಾಲ ವಿಸ್ತರಣೆ ಮಾಡಿದೆ. ಆದರೆ ದಾಳಿ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದ. ಏಷ್ಯಾನೆಟ್ ಸುವರ್ಣನ್ಯೂಸ್ ಇಸ್ರೇಲ್‌ನಿಂದ ಪ್ರತ್ಯಕ್ಷ ವರದಿ ಮಾಡುತ್ತಿದೆ. ಮಿಸೈಲ್ ದಾಳಿ, ಸೈರನ್ ಅಲರ್ಟ್ ನಡುವೆ ಏಷ್ಯಾನೆಟ್ ಸುವರ್ಣನ್ಯೂಸ್ ಕ್ಷಣ ಕ್ಷಣದ ಪ್ರತ್ಯಕ್ಷ ವರದಿಯಲ್ಲಿ ಇಸ್ರೇಲ್ ಸೇನೆಗೆ ಅಲ್ಲಿನ ಸ್ಥಳೀಯರು ನೀಡುತ್ತಿರುವ ಬೆಂಬಲ ಕುರಿತು ಮಹತ್ವದ ಮಾಹಿತಿ ಬಹಿರಂಗವಾಗಿದೆ.
 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more