ಗಾಜಾ ಗಡಿಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್, ಇಸ್ರೇಲ್ ಸದ್ಯದ ಪರಿಸ್ಥಿತಿಯ ಗ್ರೌಂಡ್ ರಿಪೋರ್ಟ್!

ಗಾಜಾ ಗಡಿಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್, ಇಸ್ರೇಲ್ ಸದ್ಯದ ಪರಿಸ್ಥಿತಿಯ ಗ್ರೌಂಡ್ ರಿಪೋರ್ಟ್!

Published : Oct 15, 2023, 05:37 PM ISTUpdated : Oct 15, 2023, 05:38 PM IST

ಹಮಾಸ್ ಉಗ್ರರ ಮೇಲೆ ಇಸ್ರೇಲ್ ಭೀಕರ ದಾಳಿ ಮುಂದುವರಿಸಿದೆ. ಇದರ ನಡುವೆ ಗಾಜಾ, ಸಿರಿಯಾ ಗಡಿಯಿಂದ ಇಸ್ರೇಲ್‌ನಿಂದ ರಾಕೆಟ್‌ಗಳು ತೂರಿ ಬರುತ್ತಿದೆ. ಈ ಯುದ್ಧಭೂಮಿಯಿಂದ ಏಷ್ಯಾನೆಟ್ ಸುವರ್ಣನ್ಯೂಸ್ ನೀಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.  

ಹಮಾಸ್ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ಮುಗಿಬಿದ್ದಿದೆ. ಗಾಡಾ ಗಡಿಯಲ್ಲಿ ಭಾರಿ ಸೇನೆ ನಿಯೋಜನೆಗೊಂಡಿದೆ. ಇಸ್ರೇಲ್ ಏರ್‌ಸ್ಟ್ರೈಕ್ ಮಾತ್ರವಲ್ಲ, ಭೂಸೇನೆಯನ್ನೂ ನುಗ್ಗಿಸಿ ಹಮಾಸ್ ಉಗ್ರರ ಹತ್ಯೆಗೆ ಮುಂದಾಗಿದೆ. ಈ ಯುದ್ಧ ಭೂಮಿಯಿಂದ ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಮಾಡುತ್ತಿದೆ. ಗಾಜಾ ಗಡಿಯಿಂದ 12 ಕಿಲೋಮೀಟರ್ ದೂರದಲ್ಲಿನ ಪರಿಸ್ಥಿತಿ ಹೇಗಿದೆ? ಜನರ ಪರಿಸ್ಥಿತಿ ಹೇಗಿದೆ? ಇಸ್ರೇಲ್ ಪ್ರತಿ ದಾಳಿ ನಡೆಸುತ್ತಿದ್ದರೂ ಗಾಜಾದಿಂದ ರಾಕೆಟ್ ದಾಳಿ ನಡೆಯುತ್ತಲೇ ಇದೆ. ಇಸ್ರೇಲ್‌ನ ಸದ್ಯದ ಪರಿಸ್ಥಿತಿ ಕುರಿತು ಅಜಿತ್ ಹನಮಕ್ಕನವರ್, ಇಸ್ರೇಲ್‌ನಿಂದ ನೀಡಿದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.
 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more