ಯಹೂದಿಗಳ ಹಬ್ಬದ ದಿನವೇ ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಮಾಡಲು ಇದೆ ಕಾರಣ!

ಯಹೂದಿಗಳ ಹಬ್ಬದ ದಿನವೇ ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಮಾಡಲು ಇದೆ ಕಾರಣ!

Published : Oct 09, 2023, 11:00 PM ISTUpdated : Oct 09, 2023, 11:01 PM IST

ಇಸ್ರೇಲ್ ಮೇಲೆ ಹಮಾಸ್ ಉಗ್ರರು ಶನಿವಾರ ನಡೆಸಿದ ಭೀಕರ ದಾಳಿಯ ಒಂದೊಂದು ದೃಶ್ಯಗಳು ಬೆಚ್ಚಿ ಬೀಳಿಸುತ್ತಿದೆ. ನೇರವಾಗಿ ಇಸ್ರೇಲ್ ಎದುರಿಸಲು ಸಾಧ್ಯವಾಗದ ಹಮಾಸ್ ಉಗ್ರರು ಅಕ್ಚೋಬರ್ 7 ರಂದು ದಾಳಿ ಮಾಡಿದ್ದಾರೆ. ಹಾಗಾದರೆ ಅಕ್ಟೋಬರ್ 7ರಂದೇ ದಾಳಿಗೆ ಕಾರಣವೇನು

ಇಸ್ರೇಲ್(ಅ.09) ಇಸ್ರೇಲ್ ಹಾಗೂ ಪ್ಯಾಲೆಸ್ತಿನ್ ನಡುವಿನ ಯುದ್ದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಇಷ್ಟಾದಾರೂ ಇಸ್ರೇಲ್ ಕೋಪ ತಣಿದಿಲ್ಲ. ಹಮಾಸ್ ಉಗ್ರರ ಬುಡ ಸಹಿತಿ ನಿರ್ನಾಮ ಮಾಡುವುದಾಗಿ ಇಸ್ರೇಲ್ ಶಫಥ ಮಾಡಿದೆ. ಕಾರಣ ಶನಿವಾರ ಹಮಾಸ್ ಉಗ್ರರು ಮಾಡಿದ ದಾಳಿ. ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಏಕಾಏಕಿ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಮುಖ ಕಾರಣ ಶಬ್ಬತ್  ಅನ್ನೋ ಹಬ್ಬ. ಇಸ್ರೇಲ್‌ ಯಹೂದಿಗಳು ಅಕ್ಟೋಬರ್ 7 ರಂದು ಶಬ್ಬತ್ ಹಬ್ಬ ಆಚರಿಸುತ್ತಿದ್ದಂತೆ ದಾಳಿಯಾಗಿದೆ. ಈ ಹಬ್ಬದ ದಿನ ಯಹೂದಿಗಳು ಪ್ರಾರ್ಥನೆ ಬಿಟ್ಟು ಬೇರೇನು ಮಾಡುವುದಿಲ್ಲ. ಪಾರ್ಥನೆ ಬಿಟ್ಟು ಬೇರೇ ಏನೇ ಮಾಡಿದರೂ ಪಾಪ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ದಿನ ಶಸ್ತ್ರಾಸ್ತ್ರ ಬಳಕೆ, ಪ್ರತಿದಾಳಿಗೆ ಇಳಿಯುವುದಿಲ್ಲ ಅನ್ನೋದನ್ನು ಅರ್ಥಮಾಡಿಕೊಂಡಿದ್ದ ಹಮಾಸ್ ಉಗ್ರರು, ಶನಿವಾರ ದಾಳಿ ಮಾಡಿದ್ದಾರೆ.
 

20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ
45:47ಭೂ ದಾಳಿಯ ಡ್ರಾಮಾ ಮಾಡ್ತಿದಾರಾ ಅಮೆರಿಕಾ ಅಧ್ಯಕ್ಷ? ಇರಾನ್‌ ಯುದ್ಧದಲ್ಲಿ ಉತ್ತರಕುಮಾರನಾದ ಅಮೆರಿಕ ಸೇನೆ
25:00ಅಮೆರಿಕ ಬ್ರಹ್ಮಾಸ್ತ್ರಕ್ಕೆ ನಲುಗಿದ ಇರಾನ್! ಭಸ್ಮವಾಯ್ತಾ ಇಸ್ಫಹಾನ್ ಪಾತಾಳ ಲೋಕದ ಮಿಸೈಲ್ ನಗರ?
Read more