ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧ: ಭಾರತದ ಪ್ಯಾಲೆಸ್ತೀನ್ ಪರ ನಿಲುವು ಬದಲಾಯ್ತಾ?

ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧ: ಭಾರತದ ಪ್ಯಾಲೆಸ್ತೀನ್ ಪರ ನಿಲುವು ಬದಲಾಯ್ತಾ?

Published : Oct 11, 2023, 11:09 AM IST

ಇಸ್ರೇಲ್ ಹಮಾಸ್‌ ನಡುವಣ ಯುದ್ಧ ಜಗತ್ತನ್ನೇ ಎರಡಾಗಿ ವಿಭಾಜಿಸುತ್ತಿದೆ. ಅಮೆರಿಕಾ, ಬ್ರಿಟನ್‌, ಮುಂತಾದ ಪಾಶ್ಚಾತ್ಯ ರಾಷ್ಟ್ರಗಳ ಜೊತೆಗೆ ಈ ಬಾರಿ ಭಾರತವೂ ಇಸ್ರೇಲ್ ಅನ್ನು ಬೆಂಬಲಿಸುತ್ತಿದ್ದರೆ, ಇತ್ತ ಚೀನಾ, ಪಾಕಿಸ್ತಾನ, ಇರಾನ್, ಟರ್ಕಿ, ಈಜಿಪ್ಟ್ ಮುಂತಾದ ರಾಷ್ಟ್ರಗಳು ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. 
 

ಇಸ್ರೇಲ್ ಹಮಾಸ್‌ ನಡುವಣ ಯುದ್ಧ ಜಗತ್ತನ್ನೇ ಎರಡಾಗಿ ವಿಭಾಜಿಸುತ್ತಿದೆ. ಅಮೆರಿಕಾ, ಬ್ರಿಟನ್‌, ಮುಂತಾದ ಪಾಶ್ಚಾತ್ಯ ರಾಷ್ಟ್ರಗಳ ಜೊತೆಗೆ ಈ ಬಾರಿ ಭಾರತವೂ ಇಸ್ರೇಲ್ ಅನ್ನು ಬೆಂಬಲಿಸುತ್ತಿದ್ದರೆ, ಇತ್ತ ಚೀನಾ, ಪಾಕಿಸ್ತಾನ, ಇರಾನ್, ಟರ್ಕಿ, ಈಜಿಪ್ಟ್ ಮುಂತಾದ ರಾಷ್ಟ್ರಗಳು ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಅವರ ಜೊತೆ ಮಾತನಾಡಿ ಭಾರತ ಇಸ್ರೇಲ್ ಜೊತೆ ಇರುವುದಾಗಿ ಹೇಳಿದ್ದರು. ಆದರೆ ಭಾರತದ ಈ ಬದಲಾದ ನೀತಿಗೆ ಏನು ಕಾರಣ ಎಂಬ ಬಗ್ಗೆ ಇಲ್ಲಿದೆ ಡಿಟೇಲ್ಸ್‌...
 

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more