'ಅಫ್ಘಾನ್ ಸೈನಿಕರೇ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ, ನಮ್ಮ ಸೈನಿಕರೇಕೆ ಬಲಿಯಾಗಬೇಕು?'

'ಅಫ್ಘಾನ್ ಸೈನಿಕರೇ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ, ನಮ್ಮ ಸೈನಿಕರೇಕೆ ಬಲಿಯಾಗಬೇಕು?'

Published : Aug 17, 2021, 09:47 AM IST

ಅಪ್ಘಾನಿಸ್ತಾನದಿಂದ ಅಮೆರಿಕ ಸೇನಾಪಡೆ ಮರಳಿದ ಬಳಿಕ ತಾಲಿಬಾನ್ ಅಟ್ಟಹಾಸ ಆರಂಭವಾಗಿದೆ. ಹೀಗಿರುವಾಗ ಇಡೀ ವಿಶ್ವವೇ ಅಮೆರಿಕಾ ನಿರ್ಧಾರವನ್ನು ಟೀಕಿಸುತ್ತಿದೆ. ಇಂದಿನ ಈ ದುಸ್ಥಿತಿಗೆ ಅಮೆರಿಕವೇ ಕಾರಣ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೀಗಿರುವಾಗ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ತಮ್ಮ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ

ಅಪ್ಘಾನಿಸ್ತಾನ(ಆ.17) ಅಪ್ಘಾನಿಸ್ತಾನದಿಂದ ಅಮೆರಿಕ ಸೇನಾಪಡೆ ಮರಳಿದ ಬಳಿಕ ತಾಲಿಬಾನ್ ಅಟ್ಟಹಾಸ ಆರಂಭವಾಗಿದೆ. ಹೀಗಿರುವಾಗ ಇಡೀ ವಿಶ್ವವೇ ಅಮೆರಿಕಾ ನಿರ್ಧಾರವನ್ನು ಟೀಕಿಸುತ್ತಿದೆ. ಇಂದಿನ ಈ ದುಸ್ಥಿತಿಗೆ ಅಮೆರಿಕವೇ ಕಾರಣ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೀಗಿರುವಾಗ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ತಮ್ಮ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ

ಹೌದು ತಾಲಿಬಾನ್‌ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ಬೈಡೆನ್, ಅಲ್ಲಿ ಶಾಶ್ವತವಾಗಿ ಅಮೆರಿಕ ಸೇನೆ ನಿಯೋಜಿಸಲು ಸಾಧ್ಯವಿಲ್ಲ. ಮುಂದಿನ 20 ವರ್ಷವಾದರೂ ತಾಲಿಬಾನ್ ದುರ್ಬಲಗೊಳಿಸಲು ಆಗುವುದಿಲ್ಲ. ಅಲ್ಲಿನ ಸೈನಿಕರೇ ತಮ್ಮ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ. ಹೀಗಿರುವಾಗ ನಾನೇಕೆ ಅಪ್ಘಾನ್ ನಂಬಿ ನಮ್ಮ ಸೈನಿಕರನ್ನು ಬಲಿ ಕೊಡಬೇಕು? ಅಲ್ಲದೇ ಅಪ್ಘಾನ್ ಅಧ್ಯಕ್ಷ ಘನಿ ಕೂಡಾ ನಂಬಿಕೆ ದ್ರೋಹ ಮಾಡಿದ್ದಾರೆ ಎಂದಿದ್ದಾರೆ. 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!