ಭಾರತದ ನೆರವಿಗೆ ನಿಂತಿದೆ ಅಮೆರಿಕಾ; ಚೀನಾಗೆ ಶುರುವಾಗಿದೆ ನಡುಕ

ಭಾರತದ ನೆರವಿಗೆ ನಿಂತಿದೆ ಅಮೆರಿಕಾ; ಚೀನಾಗೆ ಶುರುವಾಗಿದೆ ನಡುಕ

Published : Jun 27, 2020, 03:24 PM IST

ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್‌ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.

ಬೆಂಗಳೂರು (ಜೂ. 27): ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್‌ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.

46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ
45:47ಭೂ ದಾಳಿಯ ಡ್ರಾಮಾ ಮಾಡ್ತಿದಾರಾ ಅಮೆರಿಕಾ ಅಧ್ಯಕ್ಷ? ಇರಾನ್‌ ಯುದ್ಧದಲ್ಲಿ ಉತ್ತರಕುಮಾರನಾದ ಅಮೆರಿಕ ಸೇನೆ