Russia Ukraine War : 3ನೇ ವಿಶ್ವ ಯುದ್ಧದ ಆರಂಭವಾ?  ನಮ್ಮ ಮೇಲೆ ಏನ್ ಎಫೆಕ್ಟ್!

Russia Ukraine War : 3ನೇ ವಿಶ್ವ ಯುದ್ಧದ ಆರಂಭವಾ?  ನಮ್ಮ ಮೇಲೆ ಏನ್ ಎಫೆಕ್ಟ್!

Published : Feb 24, 2022, 08:45 PM ISTUpdated : Feb 24, 2022, 08:48 PM IST

*ರಷ್ಯಾ-ಉಕ್ರೇನ್ ಯುದ್ಧ ಆರಂಭ
* ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕ್ರಮ
* ರಾಯಭಾರ ಕಚೇರಿಯಿಂದ ನಿರಂತರ  ಮಾಹಿತಿ
*  ದಾಳಿ ನಡೆಯುತ್ತಲೇ ಇದೆ

ಕೈವ್ (ಫೆ.24): ಉಕ್ರೇನ್‌ನ (Ukraine) ಮೇಲೆ ರಷ್ಯಾದ (Russia) ಆಕ್ರಮಣ ಮಾಡಿದೆ.   ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎರಡು ರಾಷ್ಟ್ಯಗಳ ನಡುವೆ ಯುದ್ಧ ಆರಂಭ ಆಗಿದೆ. ಇಬ್ಬರು ಹೋರಾಟ ಮಾಡೆ ಬಿಡೋಣ ಎಂದಿದ್ದಾರೆ.

ರಷ್ಯಾ-ಉಕ್ರೇನ್ ಗೊಂದಲ ಎಲ್ಲಿಂದ ಆರಂಭ?

ಉಕ್ರೇನ್ ನ ಹಳ್ಳಿಗಳ ಮೇಲೆ ಶೇಲ್ ದಾಳಿ ನಡೆಯುತ್ತಲೇ ಇದೆ.  ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು (Kannadiga) ಸೇರಿದಂತೆ ಭಾರತೀಯರ (Indians) ರಕ್ಷಣೆಗೆ ನಿರಂತರ ಯತ್ನ  ನಡೆಯುತ್ತಿದೆ.

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more