Maldives: ಆರ್ಥಿಕ ದುಸ್ಥಿತಿಗೆ ತಲುಪಿದ ಮಾಲ್ಡೀವ್ಸ್‌:  ಬೇಲ್ಔಟ್ ಸಾಲಕ್ಕಾಗಿ IMF ಮೊರೆ, ದಿವಾಳಿ ಎಂದು ಘೋಷಣೆ

Maldives: ಆರ್ಥಿಕ ದುಸ್ಥಿತಿಗೆ ತಲುಪಿದ ಮಾಲ್ಡೀವ್ಸ್‌: ಬೇಲ್ಔಟ್ ಸಾಲಕ್ಕಾಗಿ IMF ಮೊರೆ, ದಿವಾಳಿ ಎಂದು ಘೋಷಣೆ

Published : Feb 17, 2024, 10:51 AM IST

ಬೇಲ್ಔಟ್ ಸಾಲಕ್ಕಾಗಿ IMF ಮೊರೆ ಹೋದ ಮಾಲ್ಡೀವ್ಸ್ ಸರ್ಕಾರ
ಇಂಡಿಯಾ ಔಟ್ ಅಭಿಯಾನ ಪ್ರಾರಂಭಿಸಿದ್ದ ಅಧ್ಯಕ್ಷ ಮುಯಿಝು
ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಪ್ರಾರಂಭಿಸಿದ್ದ ಭಾರತೀಯರು

ಭಾರತದ ವಿರುದ್ಧ ತಿರುಗಿಬಿದ್ದ ಮಾಲ್ಡೀವ್ಸ್‌ಗೆ (Maldives) ಮರ್ಮಾಘಾತವಾಗಿದೆ. ತೀರಾ ಅರ್ಥಿಕ ದುಸ್ಥಿತಿಗೆ(Economic crisis) ಮಾಲ್ಡೀವ್ಸ್ ತಲುಪಿದ್ದು, ದಿವಾಳಿ ಎಂದು ಘೋಷಣೆ ಮಾಡಲಾಗಿದೆ. ಬೇಲ್ಔಟ್ ಸಾಲಕ್ಕಾಗಿ(Bailout loan) ಮಾಲ್ಡೀವ್ಸ್ ಸರ್ಕಾರ IMF ಮೊರೆ ಹೋಗಿದೆ. ಭಾರತ- ಮಾಲ್ಡೀವ್ಸ್ ನಡುವಿನ ತಿಕ್ಕಾಟಕ್ಕೆ ಅಧ್ಯಕ್ಷ ಮುಯಿಝು(President Muizzu)  ಕಾರಣವಾಗಿದ್ದರು. ಇಂಡಿಯಾ ಔಟ್ ಅಭಿಯಾನವನ್ನು ಅಧ್ಯಕ್ಷ ಮುಯಿಝು ಪ್ರಾರಂಭಿಸಿದ್ದರು. ಭಾರತ(India) ವಿರೋಧಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ  ಮಾಲ್ಡೀವ್ಸ್ ಗುರಿಯಾಗಿತ್ತು. ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಪ್ರಾರಂಭಿಸಿದ್ದ ಭಾರತೀಯರು. ಮಾಲ್ಡೀವ್ಸ್‌ಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲೂ ಭಾರೀ ಕುಸಿತವಾಗಿದೆ. ಆರ್ಥಿಕ, ರಾಜತಾಂತ್ರಿಕ ಕ್ಷೇತ್ರಗಳೆರಡರಲ್ಲೂ ಮಾಲ್ಡೀವ್ಸ್‌ಗೆ ಭಾರೀ ಸವಾಲು ಎದುರಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ಬುದ್ಧಿ ಬಲಕ್ಕಾಗಿ ಇಂದು ಶನಿದೇವನ ಆರಾಧನೆ ಮಾಡಿ..

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more