3 ನೇ ಪತ್ನಿ ಜೊತೆಯೂ ಭಿನ್ನಾಭಿಪ್ರಾಯ; ಬಿಟ್ಟು ಹೋಗುವ ಮಾತೆತ್ತಿದ್ದಾರೆ ಮೆಲಾನಿಯಾ!

3 ನೇ ಪತ್ನಿ ಜೊತೆಯೂ ಭಿನ್ನಾಭಿಪ್ರಾಯ; ಬಿಟ್ಟು ಹೋಗುವ ಮಾತೆತ್ತಿದ್ದಾರೆ ಮೆಲಾನಿಯಾ!

Suvarna News   | Asianet News
Published : Nov 10, 2020, 09:58 AM ISTUpdated : Nov 10, 2020, 10:03 AM IST

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಆಘಾತದ ಮೇಲೆ ಆಘಾತ. ಒಂದು ಕಡೆ ಚುನಾವಣೆಯಲ್ಲಿ ಸೋಲು, ಇನ್ನೊಂದು ಕಡೆ ವೈಯಕ್ತಿಕ ಜೀವನದಲ್ಲಿ ಸೋಲು. ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ವಿಚ್ಚೇದನ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ಬೆಂಗಳೂರು (ನ. 10): ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಆಘಾತದ ಮೇಲೆ ಆಘಾತ. ಒಂದು ಕಡೆ ಚುನಾವಣೆಯಲ್ಲಿ ಸೋಲು, ಇನ್ನೊಂದು ಕಡೆ ವೈಯಕ್ತಿಕ ಜೀವನದಲ್ಲಿ ಸೋಲು. ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ವಿಚ್ಚೇದನ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ಅಧ್ಯಕ್ಷೀಯ ಅವಧಿ ಪೂರ್ಣಗೊಂಡು ಟ್ರಂಪ್‌ ಶ್ವೇತಭವನದಿಂದ ಹೊರಬರುತ್ತಿದ್ದಂತೆ ಮೆಲಾನಿಯಾ ವಿಚ್ಛೇದನ ನೀಡಲಿದ್ದಾರೆ ಎಂದು ಇಬ್ಬರು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

74 ವರ್ಷದ ಟ್ರಂಪ್‌ಗೆ ಮೆಲಾನಿಯಾ ಮೂರನೇ ಪತ್ನಿ. ಮೊದಲ ಇಬ್ಬರು ಪತ್ನಿಯರಾದ ಇವಾನಾ ಹಾಗೂ ಮಾರ್ಲಾ ಬಹಳ ಹಿಂದೆಯೇ ವಿಚ್ಛೇದನ ನೀಡಿದ್ದಾರೆ. 15 ವರ್ಷದ ಹಿಂದೆ ಮೆಲಾನಿಯಾರನ್ನು ಟ್ರಂಪ್‌ ಮದುವೆಯಾಗಿದ್ದರು. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವೇನು? ನೋಡೋಣ ಬನ್ನಿ...!
 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?