Viral News: ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡು ಸರಸವಾಡಿದ ಭೂಪ!

Viral News: ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡು ಸರಸವಾಡಿದ ಭೂಪ!

Published : Dec 27, 2021, 06:01 PM IST

ಹಾವು (Python) ಎಂದರೆ ನಾವು ಮಾರುದ್ದ ಓಡುತ್ತೇವೆ. ಇನ್ನು ಅದರ ಜೊತೆ ಆಟವಾಡುವುದು, ಹತ್ತಿರ ಹೋಗುವುದು ದೂರದ ಮಾತು. ಆದರೆ ಇಲ್ಲೊಬ್ಬ ವ್ಯಕ್ತಿ ಹಾವಿನ ಜೊತೆ ಸರಸವಾಡಿದ್ದಾರೆ.

ಹಾವು (Python) ಎಂದರೆ ನಾವು ಮಾರುದ್ದ ಓಡುತ್ತೇವೆ. ಇನ್ನು ಅದರ ಜೊತೆ ಆಟವಾಡುವುದು, ಹತ್ತಿರ ಹೋಗುವುದು ದೂರದ ಮಾತು. ಆದರೆ ಇಲ್ಲೊಬ್ಬ ವ್ಯಕ್ತಿ ಹಾವಿನ ಜೊತೆ ಸರಸವಾಡಿದ್ದಾರೆ. ಬೃಹತ್ ಗಾತ್ರದ ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡು ಆಟವಾಡಿದ್ದಾನೆ. ಈ ದೃಶ್ಯವನ್ನು ನೋಡಿದರೆ ಮೈ ಜುಂ ಎನಿಸದೇ ಇರದು. ಆದರೆ ಈ ವ್ಯಕ್ತಿ ಮಾತ್ರ ಸ್ವಲ್ಪವೂ ಭಯವಿಲ್ಲದೇ ಸಲೀಸಾಗಿ ಕೊರಳಿಗೆ ಸುತ್ತಿಕೊಂಡಿದ್ದಾನೆ. 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!
Read more