ಉಗ್ರರ ರಣಕೇಕೆ: ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿದ ಆಫ್ಘನ್‌ ಜನ

ಉಗ್ರರ ರಣಕೇಕೆ: ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿದ ಆಫ್ಘನ್‌ ಜನ

Suvarna News   | Asianet News
Published : Aug 20, 2021, 01:59 PM IST

*  ಉಗ್ರರ ಉಪಟಳಕ್ಕೆ ಜನಜೀವನ ಅಲ್ಲೋಲ ಕಲ್ಲೋಲ
*  ಅಫ್ಘಾನಿಸ್ತಾನದಲ್ಲಿ ಹೊಸ ತಾಲಿಬಾನ್‌ ಕ್ರೌರ್ಯ ಶುರು
*  ಅಫ್ಘಾನಿಸ್ತಾನದ ಧ್ವಜವನ್ನ ಹಾಕೋದಕ್ಕೆ ಬಿಡದ ತಾಲಿಬಾನಿಗಳು
 

ಬೆಂಗಳೂರು(ಆ.20):  ಆಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ದರ್ಪ ಹೆಚ್ಚಾಗುತ್ತಿದೆ. ರಾಷ್ಟ್ರಧ್ವಜ V/S  ತಾಲಿಬಾಲಿ ಧ್ವಜ ಸಂಘರ್ಷ ಆರಂಭವಾಗಿದೆ. ಅಫ್ಘಾನಿಗಳ ಮೇಲೆ ತಾಲಿಬಾನಿಗಳು ದಾಳಿ ಮಾಡುತ್ತಿದ್ದಾರೆ. ಆಫ್ಘಾನಿಸ್ತಾನದಲ್ಲಿ ಹೊಸ ತಾಲಿಬಾನ್‌ ಕ್ರೌರ್ಯ ಶುರುವಾಗಿದೆ. ಹೀಗಾಗಿ ಜನಜೀವನ ಅಲ್ಲೋಲ ಕಲ್ಲೋಲವಾಗಿದೆ. ಪ್ರಜೆಗಳಿಂದ ಧ್ವಜ ಕಿತ್ತುಕೊಂಡು ಕಪಾಳಮೋಕ್ಷ ಮಾಡುತ್ತಿದ್ದಾರೆ ಉಗ್ರರು. ಆಫ್ಘಾನಿಸ್ತಾನದ ಧ್ವಜವನ್ನ ಹಾಕೋದಕ್ಕೆ ಉಗ್ರರು ಬಿಡುತ್ತಿಲ್ಲ. 

ಮಕ್ಕಳನ್ನು ತಬ್ಬಿ ಹಿಡಿದು ಅಳುತ್ತಿದ್ದಾರೆ ಅಫ್ಘಾನ್ ಮಹಿಳೆಯರು..!

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!