ಅಮೆರಿಕಾದಲ್ಲಿ ಮೋದಿ ಮೋಡಿ,  ಭಾರತ - ಅಮೆರಿಕಾ ಸ್ನೇಹ ನೋಡಿ ಪಾಕ್‌-ಚೀನಾಗೆ ಉರಿ!

ಅಮೆರಿಕಾದಲ್ಲಿ ಮೋದಿ ಮೋಡಿ, ಭಾರತ - ಅಮೆರಿಕಾ ಸ್ನೇಹ ನೋಡಿ ಪಾಕ್‌-ಚೀನಾಗೆ ಉರಿ!

Suvarna News   | Asianet News
Published : Sep 26, 2021, 05:56 PM ISTUpdated : Sep 26, 2021, 06:19 PM IST

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಮತ್ತು ಎನ್‌ಎಸ್‌ಜಿಯಲ್ಲಿ ಭಾರತಕ್ಕೆ ಸ್ಥಾನ ಕಲ್ಪಿಸುವ ವಿಷಯವನ್ನು ಬೆಂಬಲಿಸುವುದಾಗಿ ಅಮೆರಿಕದ ಘೋಷಿಸಿದೆ. 

ಬೆಂಗಳೂರು (ಸೆ. 26): ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಮತ್ತು ಎನ್‌ಎಸ್‌ಜಿಯಲ್ಲಿ ಭಾರತಕ್ಕೆ ಸ್ಥಾನ ಕಲ್ಪಿಸುವ ವಿಷಯವನ್ನು ಬೆಂಬಲಿಸುವುದಾಗಿ ಅಮೆರಿಕದ ಘೋಷಿಸಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಗೆ ಅತ್ಯಂತ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. 

ಇನ್ನು ಜಾಗತಿಕವಾಗಿ ಹರಡುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಭಾರತ ಮತ್ತು ಅಮೆರಿಕ ಖಂಡಿಸುತ್ತವೆ. ವಿಶ್ವಸಂಸ್ಥೆ ನಿಷೇಧಿಸಿರುವ ಎಲ್ಲಾ ಉಗ್ರಗಾಮಿ ಸಂಘಟನೆಗಳ ವಿರುದ್ಧ ಹೋರಾಟ ನಡೆಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ದ್ವಿಪಕ್ಷೀಯ ಮಾತುಕತೆಯ ನಂತರ ಶ್ವೇತ ಭವನ ಜಂಟಿ ಹೇಳಿಕೆ ನೀಡಿದೆ. ಮೋದಿ ಅಮೆರಿಕಾ ಭೇಟಿ, ಬೈಡೆನ್ ಜೊತೆಗಿನ ಮಾತುಕತೆ, ಜಾಗತಿಕ ಸಂದೇಶಗಳ ಬಗ್ಗೆ ಒಂದು ವರದಿ ಇಲ್ಲಿದೆ. 

 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!