ಮರಿ ಜೊತೆ ರಸ್ತೆ ದಾಟಲು ಹರಸಾಹಸ ಪಟ್ಟ ತಾಯಿ ಕರಡಿ: ವಿಡೀಯೋ ವೈರಲ್!

ಮರಿ ಜೊತೆ ರಸ್ತೆ ದಾಟಲು ಹರಸಾಹಸ ಪಟ್ಟ ತಾಯಿ ಕರಡಿ: ವಿಡೀಯೋ ವೈರಲ್!

Published : Apr 01, 2021, 08:23 PM IST

ವಾಹನ ದಟ್ಟನೆ ಇರುವ ರಸ್ತೆಯೊಂದರಲ್ಲಿ ತನ್ನ ನಾಲ್ಕು ಮರಿಗಳನ್ನು ಸಾಗಿಸಲು ತಾಯಿ ಕರಡಿಯೊಂದು ಹರಸಾಹಸಪಡುತ್ತಿರುವ  ವಿಡೀಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕರಡಿ ಹರಸಾಹಸಪಡುತ್ತಿರುವ ನಾಲ್ಕು ನಿಮಿಷದ ವಿಡೀಯೋಗೆ ಹಲಾವರು ಜನ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ಮರಿಗಳನ್ನು ಸಾಗಿಸುತ್ತಿರುವ ದೃಶ್ಯ ನೋಡಿ ಅಯ್ಯೋ ಪಾಪ ಎಂದಿದ್ದಾರೆ ನೆಟ್ಟಿಗರು. ಅರಿಜೋನಾದ ಸೆಡೋನಾದಲ್ಲಿ ನಡೆದ ಈ ಘಟನೆ ಇದೀಗ ವೈರಲ್ ಆಗಿದೆ.

ಅರಿಜೋನಾ(ಎ.01) ವಾಹನ ದಟ್ಟನೆ ಇರುವ ರಸ್ತೆಯೊಂದರಲ್ಲಿ ತನ್ನ ನಾಲ್ಕು ಮರಿಗಳನ್ನು ಸಾಗಿಸಲು ತಾಯಿ ಕರಡಿಯೊಂದು ಹರಸಾಹಸಪಡುತ್ತಿರುವ  ವಿಡೀಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕರಡಿ ಹರಸಾಹಸಪಡುತ್ತಿರುವ ನಾಲ್ಕು ನಿಮಿಷದ ವಿಡೀಯೋಗೆ ಹಲಾವರು ಜನ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ಮರಿಗಳನ್ನು ಸಾಗಿಸುತ್ತಿರುವ ದೃಶ್ಯ ನೋಡಿ ಅಯ್ಯೋ ಪಾಪ ಎಂದಿದ್ದಾರೆ ನೆಟ್ಟಿಗರು. ಅರಿಜೋನಾದ ಸೆಡೋನಾದಲ್ಲಿ ನಡೆದ ಈ ಘಟನೆ ಇದೀಗ ವೈರಲ್ ಆಗಿದೆ.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ